Thursday, September 17, 2026
Thursday, September 17, 2026

ವಿಶ್ವದ ಅತ್ಯುತ್ತಮ ನಗರಗಳ ಪಟ್ಟಿಗೆ ಬೆಂಗಳೂರು ಸೇರ್ಪಡೆ

Date:

ವಿಶ್ವದ ಆರು ಅತ್ಯುತ್ತಮ ನಗರಗಳಲ್ಲಿ ರಾಜಧಾನಿ ಬೆಂಗಳೂರು ಕೂಡ ಒಂದಾಗಿದೆ. ಮೀಡಿಯಾ ಕಂಪನಿ ಬ್ಲೂಮ್‌ಬರ್ಗ್‌ ನಡೆಸಿದ ಸಮೀಕ್ಷೆಯಲ್ಲಿ ಈ ಅಭಿಪ್ರಾಯ ವ್ಯಕ್ತವಾಗಿದೆ.

ಹೆಚ್ಚಿನ ಸಂಬಳದ ಉದ್ಯೋಗಗಳು ಮತ್ತು ಕೈಗೆಟುಕುವ ಐಷಾರಾಮಿ ಜೀವನ ಶೈಲಿಯಿಂದ ಜಾಗತಿಕ ಸಮುದಾಯಕ್ಕೆ ಬೆಂಗಳೂರು ನೆಚ್ಚಿನ ನಗರಿಯಾಗಿದೆ. ಭದ್ರತೆಯ ಕಾರಣದಿಂದ ಬೆಂಗಳೂರು ಇಷ್ಟ ಎನ್ನುವ ಅಭಿಪ್ರಾಯವನ್ನು ಬಹುತೇಕ ಜನರು ವ್ಯಕ್ತಪಡಿಸಿದ್ದಾರೆ.

ಇದರ ಜತೆಗೆ ಕೌಲಾಲಂಪುರ, ಲಿಸ್ಬನ್‌, ದುಬೈ, ಮೆಕ್ಸಿಕೋ ಸಿಟಿ ಮತ್ತು ರಿಯೊ ಡಿ ಜನೈರೊ ನಗರಗಳು ಕೂಡ ವಿಕಸನಶೀಲವಾಗುತ್ತಿವೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...