Monday, May 4, 2026
Monday, May 4, 2026

ನವೆಂಬರ್ 11 ರಿಂದ ಹಾವೇರಿಯಲ್ಲಿ ಪ್ರತಿಷ್ಢಿತ ಕನ್ನಡದ ಹಬ್ಬ

Date:

ಹಾವೇರಿಯಲ್ಲಿ ನವೆಂಬರ್ 11 ರಿಂದ 13 ರವರೆಗೆ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ತೀರ್ಮಾನಿಸಿದ್ದು, ಹಿರಿಯ ಕವಿ ಡಾ. ದೊಡ್ಡರಂಗೇಗೌಡ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.

ಕನ್ನಡ ಸಾಹಿತ್ಯ ಪರಿಷತ್ ಆಯೋಜಿಸಿದ್ದ ಶ್ರೀಕೃಷ್ಣರಾಜ ಪರಿಷತ್ತಿನ ಮಂದಿರ ಉದ್ಘಾಟಿಸಿ ಮಾತನಾಡಿದ ಸಿಎಂ ಬೊಮ್ಮಾಯಿ, ಹಾವೇರಿಯಲ್ಲಿ ನವೆಂಬರ್ 11 ರಿಂದ 13 ರವರೆಗೆ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ತೀರ್ಮಾನಿಸಿದ್ದು, ಹಿರಿಯ ಕವಿ ಡಾ. ದೊಡ್ಡರಂಗೇಗೌಡ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕೆಲಸದ ದಿನಗಳನ್ನು ಬಳಕೆ ಮಾಡದೆ ನಿಗದಿತ ಈ ಮೂರು ರಜೆಯ ದಿನಗಳಲ್ಲಿ ಸಾಹಿತ್ಯದ ಉತ್ಸವವನ್ನು ಮಾಡಲು ತೀರ್ಮಾನಿಸಿದ್ದೇವೆ. ಹಿರಿಯ ಕವಿ ಡಾ.ದೊಡ್ಡರಂಗೇಗೌ ಅವರ ಸರ್ವಾಧ್ಯಕ್ಷತೆಯಲ್ಲಿ ಭುವನೇಶ್ವರಿಯ ಉತ್ಸವ ನಡೆಯಲಿದೆ ಎಂದು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ವ್ಯಾಪಾರ ವೃದ್ಧಿಸಿಕೊಳ್ಳಲು ಡಿಜಿಟಲ್ ಮಾರ್ಕೆಟಿಂಗ್ ಸಹಕಾರಿ : ಜಿ.ಸುನೀಲ್‌ಕುಮಾರ್

Rotary Shivamogga ತಂತ್ರಜ್ಞಾನ ಮತ್ತು ವೈಜ್ಞಾನಿಕ ಯುಗದಲ್ಲಿ ವ್ಯಾಪಾರದಲ್ಲಿ ಯಶಸ್ಸು...

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...