ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಎಫ್ ಐ ಆರ್ ದಾಖಲು.
UAPA ಕೇಸ್ ದಾಖಲಿಸಿ ತನಿಖೆ ತೀವ್ರಗೊಳಿಸಿರುವ ಪೊಲೀಸರು.
ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಿರುವ ಗ್ರಾಮಾಂತರ ಪೊಲೀಸರು.
ಮಂಗಳೂರು ಮೂಲದ ಮಾಜ್ ಮುನೀರ್ ಅಹಮದ್(22) ಹಾಗೂ ಶಿವಮೊಗ್ಗ ಸಿದ್ದೇಶ್ವರ ನಗರದ ಸಯ್ಯದ್ ಯಾಸೀನ್ (21) ಬಂಧನ.
ನಿಷೇಧಿತ ಉಗ್ರ ಸಂಘಟನೆಯ ನಂಟು ಹೊಂದಿರುವ ಆರೋಪಿಗಳು.
ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿ, ವಶಕ್ಕೆ ಪಡೆದ ಪೊಲೀಸರು.
ಸೆಪ್ಟೆಂಬರ್ 29 ರವರೆಗೆ ತಮ್ಮ ವಶಕ್ಕೆ ಪಡೆದಿರುವ ಶಿವಮೊಗ್ಗ ಗ್ರಾಮಾಂತರ ಪೊಲೀಸರು.
ಆರೋಪಿಗಳು 9 ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡಿ ನ್ಯಾಯಾಲಯದ ಆದೇಶ.
ಶಂಕಿತ ಉಗ್ರರನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿರುವ ಗ್ರಾಮಾಂತರ ಪೊಲೀಸರು.