Sunday, August 23, 2026
Sunday, August 23, 2026

ರಾಜ್ಯದ ಮತಾಂತರ ಕಾಯಿದೆಗೆ ರಾಜ್ಯಪಾಲರ ಅಂಕಿತ

Date:

ಮತಾಂತರ ನಿಷೇಧ ಕಾಯ್ದೆಗೆ ರಾಜ್ಯಪಾಲರಿಂದ ಗ್ರೀನ್‌ ಸಿಗ್ನಲ್‌, ನೀಡಲಾಗಿದೆ. ಕಾಯ್ದೆಯಲ್ಲಿ ಇರೋದು ಏನು ಎನ್ನುವುದರ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ.

ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕ, 2022 ಇದಕ್ಕೆ 2022 ರ ಸೆಪ್ಟೆಂಬರ್ ತಿಂಗಳ 28ನೇ ದಿನಾಂಕದಂದು ರಾಜ್ಯಪಾಲರ ಒಪ್ಪಿಗೆ ದೊರೆತಿದೆ. ಸಾಮಾನ್ಯ ತಿಳುವಳಿಕೆಗಾಗಿ ಇದನ್ನು 2022ರ ಕರ್ನಾಟಕ ಅಧಿನಿಯಮ ಸಂಖ್ಯೆ : 25 ಎಂಬುದಾಗಿ ಕರ್ನಾಟಕ ರಾಜ್ಯಪತ್ರದ ವಿಶೇಷ ಸಂಚಿಕೆಯಲ್ಲಿ ಪ್ರಕಟಿಸಬೇಕೆಂದು ಆದೇಶಿಸಲಾಗಿದೆ. 2022ರ ಕರ್ನಾಟಕ ಅಧಿನಿಯಮ ಸಂಖ್ಯೆ: 25 ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ಅಧಿನಿಯಮ,2022 ರ ಸೆಪ್ಟೆಂಬರ್ ತಿಂಗಳ 28ನೇ ದಿನಾಂಕದಂದು ರಾಜ್ಯ ಪಾಲರಿಂದ ಒಪ್ಪಿಗೆಯನ್ನು ಪಡೆಯಲಾಗಿದೆ.

ಧಾರ್ಮಿಕ ಸ್ವಾತಂತ್ರ್ಯ ಹಕ್ಕಿನ ಸಂರಕ್ಷಣೆಗಾಗಿ ಮತ್ತು ತಪ್ಪು ನಿರೂಪಣೆ, ಬಲವಂತ, ಅನುಚಿತ ಪುಭಾವ, ಒತ್ತಾಯ, ಆಮಿಷದ ಮೂಲಕ ಅಥವಾ ಯಾವುದೇ ವಂಚನೆಯ ವಿಧಾನಗಳ ಮೂಲಕ ಒಂದು ಧರ್ಮದಿಂದ ಇನ್ನೊಂದು ಧರ್ಮಕ್ಕೆ ಕಾನೂನು ಬಾಹಿರ ಮತಾಂತರ ಮಾಡುವುದನ್ನು ನಿಷೇಧಿಸುವುದಕ್ಕಾಗಿ ಉಪಬಂಧ ಕಲ್ಪಿಸಲು ಒಂದು ಅಧಿನಿಯಮ. ಧಾರ್ಮಿಕ ಸ್ವಾತಂತ್ರ್ಯ ಹಕ್ಕಿನ ಸಂರಕ್ಷಣೆಗಾಗಿ ಮತ್ತು ತಪ್ಪು ನಿರೂಪಣೆ, ಬಲವಂತ, ಅನುಚಿತ ಪಭಾವ, ಒತ್ತಾಯ, ಆಮಿಷದ ಮೂಲಕ ಅಥವಾ ಯಾವುದೇ ವಂಚನೆಯ ವಿಧಾನಗಳ ಮೂಲಕ ಒಂದು ಧರ್ಮದಿಂದ ಇನ್ನೊಂದು ಧರ್ಮಕ್ಕೆ ಕಾನೂನು ಬಾಹಿರವಾಗಿ ಮತಾಂತರ ಮಾಡುವುದನ್ನು ನಿಷೇಧಿಸುವುದಕ್ಕಾಗಿ ಅದಕ್ಕೆ ಸಂಬಂಧಿಸಿದ ಅಥವಾ ಅದಕ್ಕೆ ಪ್ರಾಸಂಗಿಕವಾದ ವಿಷಯಗಳಿಗಾಗಿ ಉಪಬಂಧ ಕಲ್ಪಿಸುವುದು ಯುಕ್ತವಾಗಿರುವುದರಿಂದ, ಇದು ಭಾರತ ಗಣರಾಜ್ಯದ ಎಪ್ಪತ್ತೂರನೇ ವರ್ಷದಲ್ಲಿ ಕರ್ನಾಟಕ ವಿಧಾನ ಮಂಡಲದಿಂದ ಈ ಮುಂದಿನಂತೆ ಅಧಿನಿಯಮಿತವಾಗಲಿ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಮುಂದಿನ ಎರಡುವರ್ಷಗಳಲ್ಲಿ 500 ಕೆಪಿಎಸ್ ಶಾಲೆಗಳ ನಿರ್ಮಾಣದ ಉದ್ದೇಶವಿದೆ- ಮಧು ಬಂಗಾರಪ್ಪ.

Madhu Bangarappa ರಾಜ್ಯದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಪಡೆಯುತ್ತಿರುವ ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ...

Breaking News ತೀರ್ಥಹಳ್ಳಿಯ ಘಂಟೆಹಕ್ಲು ಬಳಿ ಬಸ್ ಮತ್ತು ಗೂಡ್ಸ್ ವಾಹನ ಢಿಕ್ಕಿ:ಚಾಲಕ ಗಾಯಾಳು

Breaking News ತೀರ್ಥಹಳ್ಳಿ - ಉಡುಪಿ ಮಾರ್ಗ ಮಧ್ಯೆಯ ಘಂಟೆಹಕ್ಲು...

B.Y. Raghavendra ಶಿವಮೊಗ್ಗ ಗ್ರಾಮಾಂತರ ರೈತರ ನೀರಿನ ಬವಣೆಗೆ ದೀರ್ಘಕಾಲೀನ ಪರಿಹಾರ ಕಲ್ಪಿಸಿ- ಬಿ.ವೈ.ರಾಘವೇಂದ್ರ.

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಬಿ.ವೈ.ರಾಘವೇಂದ್ರ ಅವರ ನೇತೃತ್ವದ...