Tuesday, February 3, 2026
Tuesday, February 3, 2026

ಜೈ ಜವಾನ್ ಜೈ ಕಿಸಾನ್ ಶಾಸ್ತ್ರೀಜಿ ಮಹಾನ್

Date:

ದೇಶದ ಎರಡನೇ ಪ್ರಧಾನಿ, ಸ್ವಾತಂತ್ರ್ಯ ಸಮರದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಹೋರಾಟ ನಡೆಸಿದ ಮತ್ತು ಬಡವರ ಏಳಿಗೆಗಾಗಿ ಸರ್ವಥಾ ಶ್ರಮಿಸಿದ, 1965ರ ಇಂಡೋ-ಪಾಕಿಸ್ಥಾನ ಯುದ್ಧದಲ್ಲಿ ಸೇನೆಯನ್ನು ಹುರಿದುಂಬಿಸಿ ಭಾರತ ಗೆಲ್ಲುವಂತೆ ಮಾಡಿದ ಮಹಾನ್‌ ನಾಯಕರಿವರು.

1964ರಿಂದ 1966ರ ವರೆಗೆ ಪ್ರಧಾನಿ ಹುದ್ದೆಯಲ್ಲಿದ್ದ ಇವರು, ದೇಶದ ಏಳಿಗೆಗಾಗಿ ನೀಡಿದ ಕೊಡುಗೆಗಳು ನೂರಾರು. ಇಂದು ಲಾಲ್‌ ಬಹದ್ದೂರ್‌ ಶಾಸ್ತ್ರಿಯವರ ಜನ್ಮದಿನ.

1904, ಅಕ್ಟೋಬರ್‌ 2
ಇದು ಲಾಲ್‌ ಬಹದ್ದೂರ್‌ ಶಾಸ್ತ್ರಿಯವರು ಜನ್ಮತಾಳಿದ ವರ್ಷ. ಉತ್ತರ ಪ್ರದೇಶದ ಮುಘಲ್‌ಸರಾಯಿಯಲ್ಲಿ ಹುಟ್ಟಿದ ಇವರು, 1920ರಲ್ಲೇ ಸ್ವಾತಂತ್ರ್ಯ ಚಳವಳಿಗೆ ಧುಮುಕಿದರು. ಆರಂಭ ದಿಂದಲೂ ಮಹಾತ್ಮಾ ಗಾಂಧೀಜಿಯವರ ಕಟ್ಟಾ ಅನುಯಾಯಿ ಯಾಗಿದ್ದವರು. 1964ರಲ್ಲಿ ನೆಹರೂ ಅವರ ಮರಣಾನಂತರ, ಪ್ರಧಾನಿ ಹುದ್ದೆಗೆ ಏರಿ, ಜೈ ಜವಾನ್‌ ಮತ್ತು ಜೈಕಿಸಾನ್‌ ಎಂಬ ಉದ್ಘೋ ಷದ ಮೂಲಕ ದೇಶಾದ್ಯಂತ ಹೊಸದೊಂದು ಆಂದೋಲನವನ್ನೇ ಸೃಷ್ಟಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...