Sunday, August 23, 2026
Sunday, August 23, 2026

ಜಲ್ಪೈಗುರಿಯಲ್ಲಿ ದುರ್ಗಾ ನಿಮಜ್ಜನ ವೇಳೆ 8 ಮಂದಿ ನೀರಿನಲ್ಲಿ ಮುಳುಗಿ ಸಾವು

Date:

ಪಶ್ಚಿಮ ಬಂಗಾಳದಲ್ಲಿ ವಿಜಯದಶಮಿ ಸಂದರ್ಭದಲ್ಲಿ ದುರ್ಗಾದೇವಿ ವಿಗ್ರಹ ನಿಮಜ್ಜನ ವೇಳೆ ಜಲ್ಪೈಗುರಿ ಜಿಲ್ಲೆಯ ಮಾಲ್ ನದಿಯಲ್ಲಿ ಹಠಾತ್ ಪ್ರವಾಹ ಉಂಟಾದ ಪರಿಣಾಮ ಸುಮಾರು ಎಂಟು ಜನರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದು, ಹಲವರು ನಾಪತ್ತೆಯಾಗಿರುವ ಘಟನೆ ನಡೆದಿದೆ.

ಘಟನೆಯಲ್ಲಿ ಸಾವನ್ನಪ್ಪಿದವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ‘ಪಶ್ಚಿಮ ಬಂಗಾಳದ ಜಲ್ಪೈಗುರಿಯಲ್ಲಿ ದುರ್ಗಾ ಪೂಜೆಯ ಸಂದರ್ಭದಲ್ಲಿ ನಡೆದ ದುರ್ಘಟನೆಯಿಂದ ದುಃಖವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ’ ಎಂದು ಪ್ರಧಾನಿ ಕಾರ್ಯಾಲಯ ಟ್ವೀಟ್ ಮಾಡಿದೆ.

ಬುಧವಾರ ಸಂಜೆ ಪಶ್ಚಿಮ ಬಂಗಾಳದ ಜಲ್ಪೈಗುರಿ ಜಿಲ್ಲೆಯಲ್ಲಿ ಮಾಲ್ ನದಿಗೆ ಅಪ್ಪಳಿಸಿದ ಹಠಾತ್ ಪ್ರವಾಹದಲ್ಲಿ ಎಂಟು ಜನರು ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಮೌಮಿತಾ ಗೋಡರಾ ಬಸು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Nataka Academy 2026-27 ನೇ ಸಾಲಿನ ಕರ್ನಾಟಕ ನಾಟಕ ಅಕಾಡೆಮಿ‌ ಪ್ರಶಸ್ತಿ‌ ಘೋಷಣೆ

Karnataka Nataka Academy ಕರ್ನಾಟಕ ನಾಟಕ ಅಕಾಡೆಮಿಯ 2026-27ನೇ ಸಾಲಿನ ಜೀವಮಾನ...

Paripurna Educational Charitable Trust ನಿತ್ಯ ದೇಹಕ್ಕೆ ಅಗತ್ಯವಿರುವಷ್ಟು ನೀರು ಸೇವಿಸಿ. ಸದೃಢ ಆರೋಗ್ಯ ಸಾಧಿಸಿ- ಸತೀಶ್ ಚಂದ್ರ

ಮಕ್ಕಳು ಪ್ರತಿ ದಿನ ದೇಹಕ್ಕೆ ಅಗತ್ಯ ಇರುವಷ್ಟು ನೀರು ಕುಡಿಯಬೇಕು. ಅಗತ್ಯವಿರುವಷ್ಟು...