Wednesday, July 8, 2026
Wednesday, July 8, 2026

ವಿದ್ಯುತ್ ದರ ಏರಿಕೆ ನೀತಿ ಕಾಂಗ್ರೆಸ್ ಮೇಲೆ ಗೂಬೆ ಕೂರಿಸಿದ ಸಚಿವ

Date:

ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ವಿದ್ಯುತ್ ದರವನ್ನು ಏರಿಕೆ ಮಾಡಿದ್ದ ಸರ್ಕಾರ ಪರಿಷ್ಕೃತ ಆದೇಶವನ್ನು ತಾತ್ಕಾಲಿಕವಾಗಿ ಮುಂದೂಡಿಕೆ ಮಾಡಲು ಚಿಂತನೆ ನಡೆಸಿದೆ. ವಿದ್ಯುತ್ ದರ ಏರಿಕೆ ನಿಯಮ ವಾಪಸ್ ಪಡೆಯುವ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಿ ಅಗತ್ಯವಾದರೆ ವಿದ್ಯುತ್ ದರ ಏರಿಕೆ ನಿಯಾಮಾವಳಿ ಹಿಂಪಡೆಯಲಾಗುತ್ತದೆ.

ವಿದ್ಯುತ್ ದರ ಏರಿಕೆಗೆ ನಮ್ಮ ಸರ್ಕಾರ ಹೊಸ ನಿಯಮಾವಳಿ ರೂಪಿಸಿಲ್ಲ. 2014 ರಲ್ಲಿ ಕಲ್ಲಿದ್ದಲು ಬೆಲೆ ಹೊಂದಾಣಿಕೆಗೆ ರೂಪಿಸಲಾಗಿದ್ದ ನಿಯಮಾವಳಿಯೇ ಮುಂದುವರೆದಿದೆ ಎಂದು ಇಂಧನ ಸಚಿವ ಸುನೀಲ್ ಕುಮಾರ್ ಅವರು ಹೇಳಿದ್ದಾರೆ.

ಕಾಂಗ್ರೆಸ್ ತಂದ ಈ ಪದ್ಧತಿಯಿಂದ ಜನರಿಗೆ ಹೊರೆಯಾಗುತ್ತಿದೆ. ಸಾಧಕ ಬಾಧಕಗಳ ಕುರಿತು ಮುಖ್ಯಮಂತ್ರಿಗಳ ಜೊತೆಗೆ ಚರ್ಚಿಸುತ್ತೇನೆ. ಅಗತ್ಯವಾದರೆ ಈ ನಿಯಮಾವಳಿ ಹಿಂದಕ್ಕೆ ಪಡೆಯಲಾಗುತ್ತದೆ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...

B.Y. Raghavendra ಮನೆ ಬಾಗಿಲಿಗೆ ಬರುವ ಬೂತ್ ಮಟ್ಟದ ಅಧಿಕಾರಿಗಳಿಗೆ ಸೂಕ್ತ ಮಾಹಿತಿ ಮತ್ತು ದಾಖಲೆಗಳನ್ನುನೀಡಿ- ಬಿ.ವೈ.ರಾಘವೇಂದ್ರ

B.Y. Raghavendra ರಾಜ್ಯಾದ್ಯಂತ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ...