Wednesday, July 8, 2026
Wednesday, July 8, 2026

ರೈತರಿಗೆ ಆರೋಗ್ಯ ಸೌಲಭ್ಯ ಕಲ್ಪಿಸುವ ಯಶಸ್ವಿನಿ ಯೋಜನೆ ರಾಜೋತ್ಸವದಂದು ಪುನರಾರಂಭ

Date:

ರೈತರಿಗೆ ಆರೋಗ್ಯ ಸೌಲಭ್ಯ ಕಲ್ಪಿಸುವ ಯಶಸ್ವಿನಿ ಯೋಜನೆ ಕನ್ನಡ ರಾಜ್ಯೋತ್ಸವ ದಿನವಾದ ನವೆಂಬರ್ 1 ರಂದು ಪುನರಾರಂಭವಾಗಲಿದೆ.

ಬೆಂಗಳೂರಿನ ಕೆಸಿ ಜನರಲ್ ಆಸ್ಪತ್ರೆಯಲ್ಲಿ ಜಯದೇವ ಆಸ್ಪತ್ರೆ ಉಪ ಕೇಂದ್ರ, ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆಯ ಮಕ್ಕಳ ಐಸಿಯು ಉಪ ಕೇಂದ್ರ ಉದ್ಘಾಟಿಸಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ ಅವರು, ಸಹಕಾರಿ ಸಂಸ್ಥೆಗಳ ಸದಸ್ಯ ರೈತರಿಗೆ ಹಾಗೂ ಅವರ ಕುಟುಂಬದವರಿಗೆ ಆರೋಗ್ಯ ಕಲ್ಪಿಸಲು ಯಶಸ್ವಿನಿ ಯೋಜನೆಯಿಂದ ಅನುಕೂಲವಾಗಿತ್ತು.

ರೈತರ ಹಿತ ದೃಷ್ಟಿಯಿಂದ ನವೆಂಬರ್ ಒಂದರಂದು ಯೋಜನೆಗೆ ಮರು ಚಾಲನೆ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಬಡವರಿಗೆ ಉಚಿತ ಕನ್ನಡಕ ನೀಡುವ ಕಾರ್ಯಕ್ರಮವನ್ನು ಶೀಘ್ರದಲ್ಲಿಯೇ ಆರಂಭಿಸಲಾಗುತ್ತದೆ. ಶ್ರವಣದೋಷ ಹೊಂದಿದ ಬಡ ಮಕ್ಕಳಿಗೆ ಕಾಕ್ಲಿಯರ್ ಇಂಪ್ಲಾಂಟ್ ವ್ಯವಸ್ಥೆಯನ್ನು ಉಚಿತವಾಗಿ ಪೂರೈಸುತ್ತಿದ್ದು, ಇದಕ್ಕಾಗಿ 500 ಕೋಟಿ ರೂ. ಮೀಸಲಿಡಲಾಗಿದೆ. ಗ್ರಾಮೀಣ, ತಾಲ್ಲೂಕು, ವಲಯ ಮಟ್ಟದಲ್ಲಿ ಹಿರಿಯ ನಾಗರಿಕರಿಗೆ ಆರೋಗ್ಯ ತಪಾಸಣೆ ಶಿಬಿರ ನಡೆಸಲಾಗುತ್ತದೆ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...

B.Y. Raghavendra ಮನೆ ಬಾಗಿಲಿಗೆ ಬರುವ ಬೂತ್ ಮಟ್ಟದ ಅಧಿಕಾರಿಗಳಿಗೆ ಸೂಕ್ತ ಮಾಹಿತಿ ಮತ್ತು ದಾಖಲೆಗಳನ್ನುನೀಡಿ- ಬಿ.ವೈ.ರಾಘವೇಂದ್ರ

B.Y. Raghavendra ರಾಜ್ಯಾದ್ಯಂತ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ...