Sunday, October 11, 2026
Sunday, October 11, 2026

ದೇಶದಲ್ಲಿ ಕೊರೋನ ಸೋಂಕು ಏರಿಕೆ ಸೂಚನೆ!

Date:

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಕೊಂಚ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ ಕೇವಲ 2,797 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ದೇಶದಲ್ಲಿ ಈವರೆಗೆ 5,28,778 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ.
ದೇಶದಲ್ಲಿ 29,251 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.75ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,40,51,228 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 4,96,833 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,18,93,14,422 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 2,66,83 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ...