Monday, October 7, 2024
Monday, October 7, 2024

ಆರ್ ಬಿ ಐ ನಿಂದ ಶೀಘ್ರವೇ ಡಿಜಿಟಲ್ ರೂಪಾಯಿ ಪ್ರಾರಂಭ

Date:

ಭಾರತೀಯ ರಿಸರ್ವ್ ಬ್ಯಾಂಕ್ ಕೆಲವು ಸಮಯದಿಂದ ಸೆಂಟ್ರಲ್ ಬ್ಯಾಂಕ್ ಡಿಜಿಟಲ್ ಕರೆನ್ಸಿಯ ಸಾಧಕ-ಬಾಧಕಗಳನ್ನು ಅನ್ವೇಷಿಸುತ್ತಿದೆ ಮತ್ತು ಪ್ರಸ್ತುತ ಹಂತ ಹಂತದ ಅನುಷ್ಠಾನದ ಕಾರ್ಯತಂತ್ರದ ಕಡೆಗೆ ಕೆಲಸ ಮಾಡುತ್ತಿದೆ.

ಭಾರತೀಯ ರಿಸರ್ವ್ ಬ್ಯಾಂಕ್ ಅಕ್ರಮ ಹಣಗಳನ್ನು ಮತ್ತು ಹಣದ ದುರ್ಬಳಕೆಯನ್ನು ತಡೆಗಟ್ಟಲು ಕೇಂದ್ರೀಯ ಬ್ಯಾಂಕ್ ಬೆಂಬಲಿತ ಡಿಜಿಟಲ್ ರೂಪಾಯಿಯನ್ನು ಪ್ರಾಯೋಗಿಕವಾಗಿ ಶೀಘ್ರದಲ್ಲೇ ಪ್ರಾರಂಭಿಸಲಿದೆ ಎಂದು ಶುಕ್ರವಾರ ತಿಳಿಸಿದೆ.

ಹಣಕಾಸಿನ ವ್ಯವಸ್ಥೆಗೆ ಯಾವುದೇ ಅಡ್ಡಿಯಾಗದ ರೀತಿಯಲ್ಲಿ ಇ-ರೂಪಾಯಿ ಬಳಕೆ ಮಾಡಲಾಗುವುದು ಮತ್ತು ಇದಕ್ಕೆ ಸಂಬಂಧಿದ ಕಾರ್ಯವ್ಯಾಪ್ತಿಯನ್ನು ನಿರ್ಧಾರಿಸಲಾಗುವುದು, ಇದೀಗ ಇದನ್ನು ತರುವ ಕಾರ್ಯಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಆರ್‌ಬಿಐ ಹೇಳಿದೆ.

ಭಾರತೀಯ ರಿಸರ್ವ್ ಬ್ಯಾಂಕ್ ಕೆಲವು ಸಮಯದಿಂದ ಸೆಂಟ್ರಲ್ ಬ್ಯಾಂಕ್ ಡಿಜಿಟಲ್ ಕರೆನ್ಸಿಯ ಸಾಧಕ-ಬಾಧಕಗಳನ್ನು ಅನ್ವೇಷಿಸುತ್ತಿದೆ ಮತ್ತು ಪ್ರಸ್ತುತ ಹಂತ ಹಂತದ ಅನುಷ್ಠಾನದ ಕಾರ್ಯತಂತ್ರದ ಕಡೆಗೆ ಕೆಲಸ ಮಾಡುತ್ತಿದೆ ಎಂದು ಅದು ಹೇಳಿದೆ.

ಪ್ರಸಕ್ತ ಹಣಕಾಸು ವರ್ಷದಲ್ಲಿ ಡಿಜಿಟಲ್ ರೂಪಾಯಿಯನ್ನು ಪ್ರಾರಂಭಿಸಲಾಗುವುದು ಎಂದು ಫೆಬ್ರವರಿಯಲ್ಲಿ ಭಾರತ ಸರ್ಕಾರ ಹೇಳಿತ್ತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D Satya Prakash ಯಾವುದೇ ಸಿನಿಮಾ ಭಾವನೆಗಳ ಮೇಲಿ‌ನ ಆಟವಾಗಬಾರದು- ಡಿ.ಸತ್ಯಪ್ರಕಾಶ್

D. Satya Prakash ಸಿನಿಮಾ ಎನ್ನುವುದು ಭಾವನಾತ್ಮಕ ಜೊತೆಗೆ ವಿಚಿತ್ರವೂ ಹೌದುಖ್ಯಾತ...

Press Distributors ಪತ್ರಿಕಾ ವಿತರಕರಿಗೆ ಸಂಕಷ್ಟದ ಸಮಯದಲ್ಲಿ ಸರ್ಕಾರದ ಸಹಕಾರ ಅಗತ್ಯ- ಜಿ.ಕೆ.ಹೆಬ್ಬಾರ್

Press Distributors ಶಿಕಾರಿಪುರ ನಿನ್ನೆ ಮಧ್ಯಾಹ್ನ ಹಠ ತ್ ಲಘು ಹೃದಯಘಾತವಾಗಿ...