Wednesday, June 24, 2026
Wednesday, June 24, 2026

5 ಮತ್ತು 8ನೇ ತರಗತಿಗಳಿಗೆ ಎಸ್ಎಸ್ಎಲ್ ಸಿ ಮಾದರಿ ಪಬ್ಲಿಕ್ ಪರೀಕ್ಷೆ ಇಲ್ಲ

Date:

ರಾಜ್ಯದ 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ಎಸ್ ಎಸ್‌ಎಲ್ ಸಿ ಮಾದರಿಯಲ್ಲಿ ಪಬ್ಲಿಕ್ ಪರೀಕ್ಷೆ ನಡೆಸುವ ಉದ್ದೇಶವಿಲ್ಲ. ಆದರೆ ಪರ್ಯಾಯ ಪರೀಕ್ಷೆ ನಡೆಸುವ ಬಗ್ಗೆ ಚಿಂತನೆ ನಡೆದಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿಕ್ಷಣದ ಗುಣಮಟ್ಟ ಹೆಚ್ಚಿಸಲು 5 ಮತ್ತು 8 ನೇ ತರಗತಿಗೆ ಪರ್ಯಾಯವಾಗಿ ಪರೀಕ್ಷೆ ನಡೆಸುವ ಬಗ್ಗೆ ಚರ್ಚೆಯಾಗಿದೆ. ಇದು ಎಸ್‌ಎಸ್ ಎಲ್ ಸಿ ಮಾದರಿಯ ಬೋರ್ಡ್ ಪರೀಕ್ಷೆ ಆಗಿರುವುದಿಲ್ಲ. ಅಕ್ಟೋಬರ್ 13 ರಂದುಉ ನಡೆಯುವ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಬೋರ್ಡ್ ಪರೀಕ್ಷೆ ಮಾದರಿಯಲ್ಲದೆ ಪರ್ಯಾಯವಾಗಿ ಮಕ್ಕಳ ಕಲಿಕೆಗೆ ಒತ್ತು ನೀಡುವ ನಿಟ್ಟಿನಲ್ಲಿ ಯೋಚಿಸಲಾಗುತ್ತಿದೆ. ರಾಷ್ಟ್ರೀಯ ಶಿಕ್ಷಣ ನೀತಿ ಪ್ರಕಾರ 5 ನೇ ತರಗತಿಗೆಪರ್ಯಾಯ ಪರೀಕ್ಷೆ ನಡೆಸಲು ಚಿಂತನೆ ಇದೆ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kodachadri Chits Pvt. Ltd ಗ್ರಾಹಕರೇ ಕೊಡಚಾದ್ರಿಚಿಟ್ಸ್ ನ ಹಿಂದಿರುವ ಶಕ್ತಿ- ಪರಶುರಾಮ್

Kodachadri Chits Pvt. Ltd ಕೊಡಚಾದ್ರಿ ಚಿಟ್ಸ್‌ನ ಯಶಸ್ಸಿನ ಹಿಂದಿನ ನಿಜವಾದ...

Rotary Club Shivamogga ಮಲೇರಿಯಾವನ್ನ ವೈಜ್ಞಾನಿಕ ಕ್ರಮಗಳಿಂದ ನಿರ್ಮೂಲನೆ ಮಾಡಲು ಸಾಧ್ಯ. ಈ ಕಾರ್ಯದಲ್ಲಿ ಸಾರ್ವಜನಿಕರ ಪಾಲ್ಗೊಳ್ಳುವಿಕೆ ಅನಿವಾರ್ಯ- ಡಾ.ಗುಡದಪ್ಪ ಕಸಬಿ

Rotary Club Shivamogga "ಮಳೆಗಾಲದಲ್ಲಿ ಸೊಳ್ಳೆಗಳಿಂದ ಹರಡುವ ರೋಗಗಳು ಉಲ್ಬಣಗೊಳ್ಳುವುದರಿಂದ ಸಾರ್ವಜನಿಕರಲ್ಲಿ...

Bhadravati Social Welfare Department ಪ್ರೋತ್ಸಾಹಧನ ಪಡೆಯಲು ಆನ್ ಲೈನ್ ಅರ್ಜಿ ಆಹ್ವಾನ. ಭದ್ರಾವತಿ ಸಮಾಜ ಕಲ್ಯಾಣ ಇಲಾಖೆ ಮಾಹಿತಿ.

Bhadravati Social Welfare Department ಭದ್ರಾವತಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯಿಂದ 2025-26ನೇ...