Saturday, October 10, 2026
Saturday, October 10, 2026

ಹವಾಮಾನ ಮುನ್ಸೂಚನೆ ರಾಜ್ಯದಲ್ಲಿ ಮತ್ತೆ ಮಳೆ

Date:

ಕರ್ನಾಟಕದಲ್ಲಿ 5 ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಅದರಲ್ಲಿಯೂ ಒಳನಾಡಿನಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದೆ.

ಬೆಂಗಳೂರು ನಗರ ಮತ್ತು ಗ್ರಾಮಾಂತರ, ರಾಮನಗರ, ಮಂಡ್ಯ, ತುಮಕೂರು ಮತ್ತು ಬಳ್ಳಾರಿ ಜಿಲ್ಲೆಯಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆಗಳಿದ್ದು, ಈ ಹಿನ್ನೆಲೆ ಯೆಲ್ಲೋ ಅಲರ್ಟ್ ಪ್ರಕಟಿಸಲಾಗಿದೆ.

ಯಾದಗಿರಿ, ರಾಯಚೂರು, ಚಿತ್ರದುರ್ಗ, ಚಾಮರಾಜನಗರ, ಮಂಡ್ಯ, ಕೋಲಾರ, ರಾಮನಗರ, ಚಿಕ್ಕಬಳ್ಳಾಪುರ ಜಿಲ್ಲೆಗೆ ‘ಯೆಲ್ಲೋ ಅಲರ್ಟ್’ ಘೋಷಣೆ ಮಾಡಲಾಗಿದೆ. ಇನ್ನುಳಿದ ಜಿಲ್ಲೆಗಳಲ್ಲಿಯೂ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಹೇಳಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ...