ಕನ್ನಡ ಸಿನಿಮಾಗಳು ಈಗ ಕರ್ನಾಟಕದಲ್ಲಿ ಮಾತ್ರ ಅಲ್ಲ. ವಿಶ್ವವೇ ಮಾತನಾಡುವಂತೆ ಆಗಿದೆ. ಅದರಲ್ಲೂ KGF 2 ಭರ್ಜರಿ ಹವಾ ಸೃಷ್ಟಿಸಿತ್ತು. ಎಲ್ಲೆಡೆ ಅದರ ಬಗ್ಗೆಯೇ ಮಾತನಾಡುತ್ತಿದ್ರು. ಆ ರೀತಿ ಮಟ್ಟಿಗೆ ಕನ್ನಡ ಸಿನಿಮಾಗಳು ಬೆಳೆಯುತ್ತಿವೆ.
ಬೆಂಗಳೂರಿನಲ್ಲಿಕನ್ನಡ ಸಿನಿಮಾಗಳು ಈಗ ಕರ್ನಾಟಕದಲ್ಲಿ ಮಾತ್ರ ಅಲ್ಲ. ವಿಶ್ವವೇ ಮಾತನಾಡುವಂತೆ ಆಗಿದೆ. ಅದರಲ್ಲೂ KGF 2 ಭರ್ಜರಿ ಹವಾ ಸೃಷ್ಟಿಸಿತ್ತು. ಎಲ್ಲೆಡೆ ಅದರ ಬಗ್ಗೆಯೇ ಮಾತನಾಡುತ್ತಿದ್ರು. ಆ ರೀತಿ ಮಟ್ಟಿಗೆ ಕನ್ನಡ ಸಿನಿಮಾಗಳು ಬೆಳೆಯುತ್ತಿವೆ.
ಬೆಂಗಳೂರಿನಲ್ಲಿ ಪ್ರಶಸ್ತಿ ಪಡೆಯುತ್ತಿರುವುದು ತುಂಬಾ ಖುಷಿಯಾಗಿದೆ. ಯಪ್ಪಾ, ಕನ್ನಡದಲ್ಲಿ ಈಗೀಗ ಏನು ಸಿನಿಮಾ ತೆಗಿತಿದ್ದೀರಪ್ಪ, ಕನ್ನಡ ಚಿತ್ರರಂಗದ ಬಗ್ಗೆ ಇಡೀ ಭಾರತ ಮಾತನಾಡುತ್ತಿದೆ. ಇತ್ತೀಚೆಗೆ ಬಂದ ಕಾಂತಾರ ಬಗ್ಗೆ ಕೂಡ ಕೇಳಿದೆ, ಸಖತ್ ಆಗಿದೆಯಂತೆ. ಎಲ್ಲಿ ಹೋದರೂ ಕನ್ನಡ ಚಿತ್ರರಂಗದ ಬಗ್ಗೆ ಮಾತನಾಡುತ್ತಿದ್ದಾರೆ. ತುಂಬ ಹೆಮ್ಮೆಯಾಗುತ್ತಿದೆ ಎಂದು ನಾನಿ ಹೇಳಿದ್ದಾರೆ.
ಹಿಟ್ ಚಿತ್ರಗಳ ನಿರ್ದೇಶನದ ಸರದಾರ ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ಚಿತ್ರಕ್ಕೆ ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಜನ ಸಿನಿಮಾ ನೋಡಲು ಚಿತ್ರಮಂದಿರಗಳಿಗೆ ನುಗ್ಗುತ್ತಿದ್ದಾರೆ. ಎಲ್ಲಿ ನೋಡಿದ್ರೂ ಹೌಸ್ ಪುಲ್ ಪ್ರದರ್ಶನ್ ಕಾಣ್ತಿದೆ. ರಿಷಬ್ ಶೆಟ್ಟಿ ನಟನೆಗೆ ಕನ್ನಡ ಮಂದಿ ಮಾತ್ರವಲ್ಲ, ದೇಶವೇ ಜೈ ಅಂದಿದೆ.
ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ಪರಭಾಷೆಯಲ್ಲಿ ಕೂಡ ಈ ಸಿನಿಮಾ ರಿಲೀಸ್ ಮಾಡಲು ತಯಾರಿ ಮಾಡಿಕೊಂಡಿದೆ.ಕನ್ನಡ ಸಿನಿಮಾಗಳು ಈಗ ಕರ್ನಾಟಕದಲ್ಲಿ ಮಾತ್ರ ಅಲ್ಲ. ವಿಶ್ವವೇ ಮಾತನಾಡುವಂತೆ ಆಗಿದೆ. ಅದರಲ್ಲೂ KGF 2 ಭರ್ಜರಿ ಹವಾ ಸೃಷ್ಟಿಸಿತ್ತು. ಎಲ್ಲೆಡೆ ಅದರ ಬಗ್ಗೆಯೇ ಮಾತನಾಡುತ್ತಿದ್ರು. ಆ ರೀತಿ ಮಟ್ಟಿಗೆ ಕನ್ನಡ ಸಿನಿಮಾಗಳು ಬೆಳೆಯುತ್ತಿವೆ.
ಬೆಂಗಳೂರಿನಲ್ಲಿ ಪ್ರಶಸ್ತಿ ಪಡೆಯುತ್ತಿರುವುದು ತುಂಬಾ ಖುಷಿಯಾಗಿದೆ. ಯಪ್ಪಾ, ಕನ್ನಡದಲ್ಲಿ ಈಗೀಗ ಏನು ಸಿನಿಮಾ ತೆಗಿತಿದ್ದೀರಪ್ಪ, ಕನ್ನಡ ಚಿತ್ರರಂಗದ ಬಗ್ಗೆ ಇಡೀ ಭಾರತ ಮಾತನಾಡುತ್ತಿದೆ. ಇತ್ತೀಚೆಗೆ ಬಂದ ಕಾಂತಾರ ಬಗ್ಗೆ ಕೂಡ ಕೇಳಿದೆ, ಸಖತ್ ಆಗಿದೆಯಂತೆ. ಎಲ್ಲಿ ಹೋದರೂ ಕನ್ನಡ ಚಿತ್ರರಂಗದ ಬಗ್ಗೆ ಮಾತನಾಡುತ್ತಿದ್ದಾರೆ. ತುಂಬ ಹೆಮ್ಮೆಯಾಗುತ್ತಿದೆ ಎಂದು ನಾನಿ ಹೇಳಿದ್ದಾರೆ.
ಹಿಟ್ ಚಿತ್ರಗಳ ನಿರ್ದೇಶನದ ಸರದಾರ ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ಚಿತ್ರಕ್ಕೆ ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಜನ ಸಿನಿಮಾ ನೋಡಲು ಚಿತ್ರಮಂದಿರಗಳಿಗೆ ನುಗ್ಗುತ್ತಿದ್ದಾರೆ. ಎಲ್ಲಿ ನೋಡಿದ್ರೂ ಹೌಸ್ ಪುಲ್ ಪ್ರದರ್ಶನ್ ಕಾಣ್ತಿದೆ. ರಿಷಬ್ ಶೆಟ್ಟಿ ನಟನೆಗೆ ಕನ್ನಡ ಮಂದಿ ಮಾತ್ರವಲ್ಲ, ದೇಶವೇ ಜೈ ಅಂದಿದೆ.
ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ಪರಭಾಷೆಯಲ್ಲಿ ಕೂಡ ಈ ಸಿನಿಮಾ ರಿಲೀಸ್ ಮಾಡಲು ತಯಾರಿ ಮಾಡಿಕೊಂಡಿದೆ.
ಕಾಂತಾರ ಚಿತ್ರ ಬೆಂಗಳೂರಿನಲ್ಲಿ 2022 ಫಿಲ್ಮ್ ಫೇರ್ ಸೌತ್ ಪ್ರಶಸ್ತಿ ಪಡೆಯುತ್ತಿರುವುದು ತುಂಬಾ ಖುಷಿಯಾಗಿದೆ. ಯಪ್ಪಾ, ಕನ್ನಡದಲ್ಲಿ ಈಗೀಗ ಏನು ಸಿನಿಮಾ ತೆಗಿತಿದ್ದೀರಪ್ಪ, ಕನ್ನಡ ಚಿತ್ರರಂಗದ ಬಗ್ಗೆ ಇಡೀ ಭಾರತ ಮಾತನಾಡುತ್ತಿದೆ. ಇತ್ತೀಚೆಗೆ ಬಂದ ಕಾಂತಾರ ಬಗ್ಗೆ ಕೂಡ ಕೇಳಿದೆ, ಸಖತ್ ಆಗಿದೆಯಂತೆ. ಎಲ್ಲಿ ಹೋದರೂ ಕನ್ನಡ ಚಿತ್ರರಂಗದ ಬಗ್ಗೆ ಮಾತನಾಡುತ್ತಿದ್ದಾರೆ. ತುಂಬ ಹೆಮ್ಮೆಯಾಗುತ್ತಿದೆ ಎಂದು ತೆಲುಗು ನಟ ನಾನಿ ಹೇಳಿದ್ದಾರೆ.