Sunday, August 2, 2026
Sunday, August 2, 2026

9ನೇ ಆವೃತ್ತಿಯ ಪ್ರೊ ಕಬಡ್ಡಿ ಪಂದ್ಯಾವಳಿ ನ.18 ಕ್ಕೆ ಆರಂಭ

Date:

9ನೇ ಆವೃತ್ತಿಯ ಪ್ರೊ ಕಬಡ್ಡಿ ಟೂರ್ನಿಯ ಎರಡನೇ ಹಂತದ ಪಂದ್ಯಗಳ ವೇಳಾಪಟ್ಟಿ ಮಂಗಳವಾರ ಬಿಡುಗಡೆಯಾಗಿದೆ.

ಪಂದ್ಯಗಳು ಪುಣೆ ಮತ್ತು ಹೈದರಾಬಾದ್‌ನಲ್ಲಿ ನಡೆಯಲಿವೆ. ಪುಣೆಯಲ್ಲಿ ನವೆಂಬರ್ 9ರಿಂದ ಪಂದ್ಯಗಳು ಆರಂಭವಾಗಲಿದೆ. ನಂತರ ನವೆಂಬರ್ 18ರಿಂದ ನಡೆಯಲಿರುವ ಪಂದ್ಯಗಳಿಗೆ ಹೈದರಾಬಾದ್‌ ಆತಿಥ್ಯ ವಹಿಸಲಿದೆ.

ಎರಡನೇ ಹಂತದಲ್ಲಿ 70 ಪಂದ್ಯಗಳು ನಡೆಯಲಿವೆ. ಲೀಗ್‌ ಮುಕ್ತಾಯದ ನಂತರ ಪ್ಲೇ-ಆಫ್‌ ಆರಂಭವಾಗಲಿದೆ.

ಡಿಸೆಂಬರ್ 13ಕ್ಕೆ 2 ಎಲಿಮಿನೇಟರ್‌ ಪಂದ್ಯಗಳು ನಡೆಯಲಿವೆ. ಸೆಮಿಫೈನಲ್‌ ಪಂದ್ಯಗಳು ಡಿಸೆಂಬರ್ 15ಕ್ಕೆ, ಫೈನಲ್‌ ಡಿಸೆಂಬರ್ 17ಕ್ಕೆ ನಿಗದಿಯಾಗಿದೆ. ಪ್ಲೇ-ಆಫ್‌ಗೆ ಆತಿಥ್ಯ ವಹಿಸುವ ನಗರಗಳ ವಿವರ ಇನ್ನಷ್ಟು ಪ್ರಕಟಗೊಳ್ಳಬೇಕು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...