Sunday, October 11, 2026
Sunday, October 11, 2026

ಕೆಂಪೇಗೌಡ ವಿಮಾನ ನಿಲ್ದಾಣದಎರಡನೇ ದೊಡ್ಡ ಟರ್ಮಿನಲ್ ಲೋಕಾರ್ಪಣೆ

Date:

ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ನಿರ್ಮಿಸಲಾದ ಏಷ್ಯಾದ ಮೊದಲ ಗಾರ್ಡನ್ ಟರ್ಮಿನಲ್ ಅನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದಾರೆ.

ಬೆಂಗಳೂರಿನಲ್ಲಿ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ, 13 ಸಾವಿರ ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣವಾದ ಅತ್ಯಾಧುನಿಕ ತಂತ್ರಜ್ಞಾನದ ಟರ್ಮಿನಲ್ ಗಾರ್ಡನ್ ಅನ್ನು ಲೋಕಾಪರ್ಣೆ ಮಾಡಿದರು.

2.55 ಲಕ್ಷ ಚದರ ಅಡಿ ವಿಸ್ತೀರ್ಣದಲ್ಲಿ ಬೃಹತ್ ಟರ್ಮಿನಲ್ ಇದಾಗಿದ್ದು, ಏಷ್ಯಾದಲ್ಲೇ ಅತೀ ದೊಡ್ಡ ಗಾರ್ಡನ್ ಟರ್ಮಿನಲ್ ಎಂಬ ಗೌರವಕ್ಕೆ ಪಾತ್ರವಾಗಿದೆ.
ಕೆಂಪೇಗೌಡ ವಿಮಾನ ನಿಲ್ದಾಣದ ಬಳಿ ನಿರ್ಮಿಸಲಾದ ಟರ್ಮಿನಲ್ ನಲ್ಲಿ ಸುಮಾರು 2 ಕೋಟಿ ಪ್ರಯಾಣಿಕರು ಭೇಟಿ ನೀಡಬಹುದಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ...