Friday, August 14, 2026
Friday, August 14, 2026

ಭಾರತ ಮತ್ತು ಬ್ರಿಟನ್ ಬಾಂಧವ್ಯ ಹೆಚ್ಚು ಬಲಶಾಲಿ-ಬೋರಿಕ್ ಜಾನ್ಸನ್

Date:

ಬ್ರಿಟನ್‌ ಪ್ರಧಾನಿ ಭಾರತೀಯ ಮೂಲದ ರಿಷಿ ಸುನಕ್‌ ಅವರ ನೇತೃತ್ವದಲ್ಲಿ ಬ್ರಿಟನ್‌ ಮತ್ತು ಭಾರತ ನಡುವಿನ ಬಾಂಧವ್ಯ ಹೆಚ್ಚು ಬಲಶಾಲಿಯಾಗಲಿದೆ.

ಈ ಪ್ರಕ್ಷುಬ್ಧ ಪರಿಸ್ಥಿತಿಯಲ್ಲಿ ಉಭಯ ದೇಶಗಳಿಗೂ ಹಿಂದೆಂದಿಗಿಂತಲೂ ಹೆಚ್ಚು ಪರಸ್ಪರರ ಅಗತ್ಯವಿದೆ ಎಂದು ಬ್ರಿಟನ್‌ ಮಾಜಿ ಪ್ರಧಾನಿ ಬೋರಿಸ್‌ ಜಾನ್ಸನ್‌ ಅವರು ಹೇಳಿದರು.

ದೆಹಲಿಯಲ್ಲಿ ನಡೆದ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮುಕ್ತ ವ್ಯಾಪಾರ ಒಪ್ಪಂದವನ್ನು ಭಾರತ ಮತ್ತು ಬ್ರಿಟನ್‌ ಶೀಘ್ರ ಅಂತಿಮಗೊಳಿಸಬೇಕು. ಇದಕ್ಕಾಗಿ ಮುಂದಿನ ದೀಪಾವಳಿವರೆಗೂ ಕಾಯುವ ಅಗತ್ಯವಿಲ್ಲ ಎಂದು ಪ್ರತಿಪಾದಿಸಿದರು.

ಇದೇ ವೇಳೆ ಕಳೆದ ಏಪ್ರಿಲ್‌ನಲ್ಲಿ ತಮ್ಮ ಭಾರತ ಭೇಟಿ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗಿನ ಮಾತುಕತೆಯನ್ನು ಸ್ಮರಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...