Monday, August 3, 2026
Monday, August 3, 2026

ಕೋರೊನ ಕಾಟದಿಂದಾಗಿ ಬೀಜಿಂಗ್ ನಲ್ಲಿ ಸೆಮಿ‌ಲಾಕ್ ಡೌನ್

Date:

ಚೀನಾದ ರಾಜಧಾನಿ ಬೀಜಿಂಗ್‌ನಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 25,000ಕ್ಕೆ ಏರಿಕೆಯಾಗಿದ್ದು, ಚೀನಾ ಸರ್ಕಾರವೀಗ ನಗರವನ್ನು ಸೆಮಿ ಲಾಕ್‌ಡೌನ್ ಮಾಡಿದೆ.
ದಿನೇ ದಿನೇ ಚೀನಾದಲ್ಲಿ ಮತ್ತೆ ಕೊರೋನಾ ಉಲ್ಬಣವಾಗುತ್ತಿದ್ದು, ಸೋಂಕಿತರ ಸಂಖ್ಯೆ 25,000ಕ್ಕೆ ಏರಿಕೆಯಾಗಿದೆ.

ಹೀಗಾಗಿ ವಾರಾಂತ್ಯದಲ್ಲಿ ಮನೆಯಲ್ಲೇ ಇರಲು ಅಲ್ಲಿನ ಸರ್ಕಾರ ಜನರಿಗೆ ಸೂಚನೆ ನೀಡಿದೆ. ಅಲ್ಲದೇ, ಪ್ರತಿದಿನ ಕೊರೋನಾ ಪರೀಕ್ಷೆಗೆಗೆ ಒಳಗಾಗಿ ಹಾಗೂ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...