Friday, March 27, 2026
Friday, March 27, 2026

ಡಿಸೆಂಬರ್ ಒಳಗೆ ಸಾಹಸ ಸಿಂಹನ ಸ್ಮಾರಕ ಉದ್ಘಾಟನೆ- ಬೊಮ್ಮಾಯಿ

Date:

ಮೈಸೂರಿನಲ್ಲಿ ನಿರ್ಮಾಣವಾಗುತ್ತಿರುವ ವಿಷ್ಣುವರ್ಧನ್ ಸ್ಮಾರಕವನ್ನು ಡಿಸೆಂಬರ್ ಒಳಗೆ ಉದ್ಘಾಟಿಸಲಾಗುವುದು ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಹಿಂದೆ ವಿಷ್ಣುವರ್ಧನ್ ಅವರಿದ್ದ ಜಯನಗರದ ಮನೆಯ ಸ್ಥಳದಲ್ಲಿಯೇ ನೂತನವಾಗಿ ನಿರ್ಮಾಣವಾಗಿರುವ ಮನೆಯ ಗೃಹ ಪ್ರವೇಶ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಮಾಧ್ಯಮದವರೊಂದಿಗೆ ಮಾತನಾಡಿ, ಭಾರತಿಯವರು ಖುದ್ದಾಗಿ ಬಂದು ಗೃಹಪ್ರವೇಶಕ್ಕೆ ಆಹ್ವಾನ ನೀಡಿದ್ದರು.

ವಿಷ್ಣುವರ್ಧನ್ ಅವರಿದ್ದ ಮನೆಯನ್ನು ಇನ್ನಷ್ಟು ಚಂದ ಮಾಡಿದ್ದಾರೆ. ನವೀಕರಣಗೊಂಡಿರುವ ವಿಷ್ಣುವರ್ಧನ್ ಅವರ ಮನೆಯ ಹಿಂದೆ ಭಾರತಿ ವಿಷ್ಣುವರ್ಧನ್ ಅವರ ಪ್ರಯತ್ನ ಹಾಗೂ ಶ್ರಮ ಎದ್ದುಕಾಣುತ್ತಿದೆ. ವಿಷ್ಣು ವರ್ಧನ್ ಅವರ ತ್ಯಾಗವನ್ನು ಅಳವಡಿಸಿದ್ದಾರೆ ಎನ್ನುವುದು ನನ್ನ ಭಾವನೆ. ಅವರಿಗೆ ಶುಭ ಕೋರಲು ಬಂದಿದ್ದೇನೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa 2026-27 ನೇ ಶೈಕ್ಷಣಿಕ ವರ್ಷದಲ್ಲಿ ಒಂದನೇ ತರಗತಿಗೆ ದಾಖಲಾಗುವ ಮಕ್ಕಳ ವಯೋಮಿತಿಯಲ್ಲಿ 60 ದಿನ ಸಡಿಲಿಕೆ- ಮಧು ಬಂಗಾರಪ್ಪ.

Madhu Bangarappa “ಒಂದನೇ ತರಗತಿಗೆ ದಾಖಲಾಗುವ ಮಕ್ಕಳಿಗೆ ಆರು ವರ್ಷ ತುಂಬಿರಲೇಬೇಕು...

MADHU BANGARAPPA ಶಿಕ್ಷಣದಲ್ಲಿ ಹಿಂದಿ ಹೇರಿಕೆ ವಿರೋಧ ಮತ್ತು ‘ಪಾಸ್ ವಿಥೌಟ್ ಹಿಂದಿ’ ಜಾರಿ ಕುರಿತು ಚರ್ಚೆ

MADHU BANGARAPPA ರಾಜ್ಯದ ಶಾಲಾಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ಮಂತ್ರಿಗಳಾದ ಮಧುಬಂಗಾರಪ್ಪ...

Morarji Desai Residential School ಜಿಲ್ಲೆಯ ಮೊರಾರ್ಜಿ ದೇಸಾಯಿ‌ ವಸತಿ ಶಾಲೆ 6 ನೆ ತರಗತಿಗೆ ಪ್ರವೇಶ ಪರೀಕ್ಷೆ.

Morarji Desai Residential School ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯ...

Mylaralingeshwara Temple Shimoga ಮಾರ್ಚ್ 29. ಮೈಲಾರೇಶ್ವರ ದೇವಸ್ಥಾನದಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮ

Mylaralingeshwara Temple in Shimoga ಶಿವಮೊಗ್ಗ ನಗರದಲ್ಲಿನ ಶ್ರೀ ಮೈಲಾರೇಶ್ವರ ದೇವಸ್ಥಾನನಲ್ಲಿ...