Thursday, October 8, 2026
Thursday, October 8, 2026

ಶಿವಮೊಗ್ಗ ಸರ್ವೋದಯ ಶಿಕ್ಷಣ ಸಂಸ್ಥೆಯಲ್ಲಿ ರಾಜ್ಯೋತ್ಸವ

Date:

ಶಿವಮೊಗ್ಗದ ಸರ್ವೋದಯ ಪ್ರಥಮ ದರ್ಜೆ ಮಹಿಳಾ ಕಾಲೇಜು ಜಯನಗರ, ಸರ್ವೋದಯ ಶಿಕ್ಷಣ ಸಂಸ್ಥೆಯ ಎಲ್ಲಾ ಶಾಲಾ ಕಾಲೇಜುಗಳ ಒಟ್ಟಾಗಿ 67ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಚರಿಸಲಾಯಿತು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಖಜಾಂಚಿಗಳಾದ ಚಂದ್ರಹಾಸ್ ಪಿ ರಾಯ್ಕರ್ ವಹಿಸಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ಸಂಸ್ಥೆಯ ನಿರ್ದೇಶಕರಾದ ಎ.ಎಸ್ ಹರಿ ರವರು ನಡೆಸಿ ಕೊಟ್ಟರು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಕಸ್ತೂರಬಾ ಬಾಲಿಕಾ ಪ್ರೌಢಶಾಲಾ ಶಿಕ್ಷಕರಾದ ಡಾ. ಬಿ.ಎನ್ ತಂಬೂಳಿ ರವರು ಆಗಮಿಸಿ ಕನ್ನಡ ನಾಡು ನುಡಿ ಮತ್ತು ಬೆಳೆಯ ಬಂದ ರೀತಿಯ ಬಗ್ಗೆ ಮಾತನಾಡಿದರು.

ಕನ್ನಡ ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಹೆಚ್ ಉಮೇಶ್ ರವರು ಅತಿಥಿ ಗಳಾಗಿ ಆಗಮಿಸಿದ್ದರು. ಈ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಕೆ.ಎಂ ಶಶಿಕುಮಾರ್, ಪದವಿಪೂರ್ವ ಕಾಲೇಜಿನ ಉಪ ಪ್ರಾಂಶುಪಾಲರಾದ ರವಿಕುಮಾರ್, ಮುಖ್ಯೋಪಾಧ್ಯರಾದ ವತ್ಸಲ ವಿ, ಅನಿತಾ, ನಳಿನಿ ಪಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ...