Monday, August 24, 2026
Monday, August 24, 2026

ಕೊಲೆ ಪ್ರಕರಣ ಅಪರಾಧಿಗಳ ಶಿಕ್ಷೆಗೆ ವಾದಿಸಿ ಗೆದ್ದ ಸರ್ಕಾರಿ ಅಭಿಯೋಜಕರಿಗೆ ಪ್ರಶಂಸಾ ಪತ್ರ

Date:

ಶಿವಮೊಗ್ಗ ಜಿಲ್ಲೆಯ ಮಾಳೂರು ಪೊಲೀಸ್ ಠಾಣೆಯಲ್ಲಿ 2013ನೇ ಸಾಲಿನಲ್ಲಿ ವರದಿಯಾದ ಕೊಲೆ ಪ್ರಕರಣದ ಸರ್ಕಾರಿ ಅಭಿಯೋಜಕರಾದ ಶ್ರೀಮತಿ ಪುಷ್ಪಾ ಮತ್ತು ವಿನೋಬನಗರ ಪೊಲೀಸ್ ಠಾಣೆಯಲ್ಲಿ 2018ನೇ ಸಾಲಿನಲ್ಲಿ ವರದಿಯಾದ ಕೊಲೆ ಪ್ರಕರಣದ ಸರ್ಕಾರಿ ಅಭಿಯೋಜಕರಾದ ಶ್ರೀಮತಿ ಮಮತ ಹಾಗೂ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 2018ನೇ ಸಾಲಿನಲ್ಲಿ ವರದಿಯಾದ ಕೊಲೆಗೆ ಯತ್ನ ಪ್ರಕರಣದ ಸರ್ಕಾರಿ ಅಭಿಯೋಜಕರಾದ ಶ್ರೀಮತಿ ರತ್ನಮ್ಮ ರವರುಗಳು ಆಯಾ ಪ್ರಕರಣಗಳಲ್ಲಿ
ಸರ್ಕಾರದ ಪರವಾಗಿ ಘನ ನ್ಯಾಯಾಲಯದಲ್ಲಿ ವಾದ ಮಂಡಿಸಿ, ಆರೋಪಿಗಳಿಗೆ ಶಿಕ್ಷೆಯಾಗುವಲ್ಲಿ ಪ್ರಮುಖ ಪಾತ್ರ ವಹಿಸಿರುತ್ತಾರೆ.

ಇವರ ಈ ಉತ್ತಮ ಕಾರ್ಯಕ್ಕೆ ಈ ದಿನ ದಿನಾಂಕಃ 07-12-2022 ರಂದು ಮಾನ್ಯ ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ ರವರು, ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಪ್ರಶಂಸನಾ ಪತ್ರವನ್ನು ನೀಡಿ ಅಭಿನಂದಿಸಿ ಗೌರವಿಸಿದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...