Thursday, September 17, 2026
Thursday, September 17, 2026

ಜಿಲ್ಲಾ ಜೆಡಿಎಸ್ ಕಾರ್ಯಾಧ್ಯಕ್ಷರಾಗಿ ದಾದಾಪೀರ್ ನೇಮಕ

Date:

ಶಿವಮೊಗ್ಗ ಜಿಲ್ಲಾ ಜನತಾದಳ ಕಾರ್ಯಾಧ್ಯಕ್ಷರಾಗಿ ಶ್ರೀಯುತ ದಾದಪೀರ್‌ ರವರನ್ನು ನೇಮಕ ಮಾಡಿ ಜಿಲ್ಲಾಧ್ಯಕ್ಷರಾದ ಎಂ. ಶ್ರೀಕಾಂತ್‌ ರವರು ಆದೇಶಿಸಿದ್ದಾರೆ.

ಎಂ ಶ್ರೀಕಾಂತ್‌ ರವರು ಮಾತನಾಡಿ ಜವಾಬ್ದಾರಿಯಿಂದ ಪಕ್ಷದ ತತ್ವ-ಸಿದ್ದಾಂತಗಳಿಗೆ ಬದ್ದರಾಗಿ ಜಿಲ್ಲೆಯಲ್ಲಿ ಪಕ್ಷದ ಸಂಘಟನೆಗಾಗಿ ಪರಿಣಾಮಕಾರಿಯಾಗಿ ಕೆಲಸ ಮಾಡಬೇಕೆಂದು ತಿಳಿಸಿದರು.

ಅಲ್ಪಸಂಖ್ಯಾತರ ವಿಭಾಗದ ಅಧ್ಯಕ್ಷರಾದ ಮಹಮ್ಮದ್‌ ಯೂಸುಫ್‌ ಮಾತನಾಡಿ, ಪಕ್ಷದ ಜಿಲ್ಲಾ ಕಾರ್ಯಾಧ್ಯಕ್ಷರಾಗಿ ಅಲ್ಪಸಂಖ್ಯಾತರ ಮುಖಂಡರಾದ ದಾದಪೀರ್‌ ರವರನ್ನು ನೇಮಕ ಮಾಡಿರುವುದು ನಾವು ಸ್ವಾಗತಿಸುತ್ತೇವೆ ಹಾಗೇ ನಮಗೆ ಪಕ್ಷ ಸಂಘಟಿಸಲು ಇನ್ನಷ್ಟು ಶಕ್ತಿ ತುಂಬಿದಂತಾಗಿದೆ.

ಈ ಸಂದರ್ಭದಲ್ಲಿ ಪಕ್ಷದ ಮಹಾ ಪ್ರಧಾನ ಕಾರ್ಯದರ್ಶಿ ತ್ಯಾಗರಾಜ್‌, ನಗರಾಧ್ಯಕ್ಷರಾದ ಗೋವಿಂದಪ್ಪ, ನಗರ ಕಾರ್ಯಾಧ್ಯಕ್ಷರಾದ ಸಿದ್ದಪ್ಪ, ಮುಖಂಡರಾದ ನಿಖಿಲ್‌, ಅಲ್ತಾಫ್‌, ವಾಜಿದ್‌, ಸೈಯದ್‌ ಸಮಿ ಇನ್ನಿತರರು ಇದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...