Thursday, September 17, 2026
Thursday, September 17, 2026

ಈಶ್ವರಪ್ಪನವರ ಮೇಲೆ ಸರ್ಜಿಕಲ್ ಸ್ಟ್ರೈಕ್- ಕಾಂಗ್ರೆಸ್ ಪ್ರತಿಕ್ರಿಯೆ

Date:

ಈಶ್ವರಪ್ಪನವರ ಮೇಲೆ ಬಿಜೆಪಿ ‘ಸರ್ಜಿ’ಕಲ್ ಸ್ಟ್ರೈಕ್ ನಡೆಸುತ್ತಿದೆ!

ಶಿವಮೊಗ್ಗದಲ್ಲಿ ಧನಂಜಯ ಸರ್ಜಿಯವರ ಮೂಲಕ ಈಶ್ವರಪ್ಪನವರ ರಾಜಕೀಯ ಜೀವನಕ್ಕೆ ಅಂತ್ಯ ಹಾಡಲು ಬಿಜೆಪಿ ಸಿದ್ಧತೆ ನಡೆಸಿದೆ,
ಇತ್ತ ಮಂತ್ರಿಗಿರಿ ನೀಡದೆ ಮೂಲೆಗುಂಪು ಮಾಡಲಾಗಿದೆ!

ಯಡಿಯೂರಪ್ಪನವರಂತೆ ಈಶ್ವರಪ್ಪನವರನ್ನೂ ಮಾರ್ಗದರ್ಶಕ ಮಂಡಳಿಗೆ ಕಳಿಸಲಿದೆ ಬಿಜೆಪಿ -ಎಂದು ರಾಜ್ಯ ಕಾಂಗ್ರೆಸ್ ತನ್ನ ಟ್ವಿಟರ್ ಸಂದೇಶದಲ್ಲಿ
ರಾಜಕೀಯ ಟೀಕೆ ಮಾಡಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...