Saturday, October 10, 2026
Saturday, October 10, 2026

ಡಿ 28 ರಂದು ಶಿವಮೊಗ್ಗದಲ್ಲಿ ಉದ್ಯೋಗ ಮೇಳ

Date:

ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಡಿ.28 ರಂದು ಬೆಳಿಗ್ಗೆ 10ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾನಗರ, ೨ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ಉದ್ಯೋಗ ಮೇಳದಲ್ಲಿ ಪ್ರತಿಷ್ಟಿತ ಖಾಸಗಿ ಕಂಪೆನಿಗಳು ಭಾಗವಹಿಸಲಿದ್ದು ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ. ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಯಾವುದೇ ಪದವಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ತಮ್ಮ ಬಯೋಡೇಟಾ ಮತ್ತು ಆಧಾರ್ ಕಾರ್ಡ್ ಪ್ರತಿ ತೆಗೆದುಕೊಂಡು ಸಂದರ್ಶನದಲ್ಲಿ ಭಾಗವಹಿಸಬಹುದು.

ಪ್ರವೇಶ ಉಚಿತವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಶಿವಮೊಗ್ಗ ದೂ.ಸಂ:08182-255293, 9380663606 ನ್ನು ಸಂಪರ್ಕಿಸುವಂತೆ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ...