Sunday, February 2, 2025
Sunday, February 2, 2025

ಶಿಮಪಾ ನೀರಿನ ತೆರಿಗೆ ಹಣವನ್ನ ಎಲ್ಲೆಲ್ಲಿ ಪಾವತಿಮಾಡಬಹುದು? ಮಾಹಿತಿ ಇಲ್ಲಿದೆ

Date:

ಶಿವಮೊಗ್ಗ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ವಿಭಾಗ ಮತ್ತು ಉಪವಿಭಾಗವು ದಿ: ೧4/೦೧/2023 ರಂದು 2022-23ನೇ ಸಾಲಿನ ನೀರಿನ ಕಂದಾಯ ಮತ್ತು ಬಾಕಿ ಕಂದಾಯ ವಸೂಲಾತಿಗಾಗಿ “ಕಲ್ಲಹಳ್ಳಿ ಗಣಪತಿ ದೇವಸ್ಥಾನದ ಹತ್ತಿರ ವಿನೋಬನಗರ, ಚನ್ನಮಲ್ಲಿಕಾರ್ಜುನ ದೇವಸ್ಥಾನದ ಹತ್ತಿರ – ಮಲವಗೊಪ್ಪ, ಗಾಂಧಿನಗರ ಪಾರ್ಕ್ ಹತ್ತಿರ, ಸಹ್ಯಾದ್ರಿ ಪೆಟ್ರೊಲ್ ಬಂಕ್ ಹತ್ತಿರ ಸೋಮಿನಕೊಪ್ಪ ರಸ್ತೆ, ಶಿವಮೊಗ್ಗ” ಗಳಲ್ಲಿ ವಿಶೇಷ ನೀರಿನ ಕಂದಾಯ ವಸೂಲಾತಿ ಕೌಂಟರ್‌ಗಳನ್ನು ತೆರೆಯಲಾಗಿದೆ.

ನೀರಿನ ಖಾತೆದಾರರು ಬಾಕಿ ಉಳಿಸಿಕೊಂಡಿರುವ ನೀರಿನ ಕಂದಾಯವನ್ನು ಪಾವತಿಸದಿದ್ದಲ್ಲಿ ನೀರಿನ ಸಂಪರ್ಕವನ್ನು ಕಡಿತಗೊಳಿಸುವುದು ಅನಿವಾರ್ಯವಾಗಲಿದೆ.

ಸಾರ್ವಜನಿಕರು ಸಹಕರಿಸುವಂತೆ ಕರ್ನಾಟಕ ನಗರ ನೀರುಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಶಿವಮೊಗ್ಗ ಮುಂದುವರೆದ ಜಿಲ್ಲೆ‌.ಹೆಚ್ಚು ಬಾಲ್ಯವಿವಾಹ ಪ್ರಕರಣಗಳ ವರದಿ ಆತಂಕ ಪಡುವಂತಿದೆ -ಅಪರ್ಣಾ ಎಂ.ಕೊಳ್ಳ

Shimoga News ಮಕ್ಕಳ ಮತ್ತು ಅವರ ಹಕ್ಕುಗಳ ರಕ್ಷಣೆ ಮಾಡಬೇಕಾದರೆ ಮುಖ್ಯವಾಗಿ...

Sharan Machideva Jayanti ಘನಜ್ಞಾನಿ, ಶರಣ ಮಡಿವಾಳ ಮಾಚದೇವರು.ಲೇ; ಎನ್.ಎನ್.ಕಬ್ಬೂರ್

Sharan Machideva Jayanti ಮಡಿವಾಳ ಮಾಚಿದೇವರ ಹುಟ್ಟಿದ ದಿನದ ಬಗ್ಗೆ ನಿಖರವಾದ...