Sunday, May 17, 2026
Sunday, May 17, 2026

ಹಸಿವು ಸಂಸ್ಥೆಯಿಂದ ಅನನ್ಯ ಕಾರ್ಯಕ್ರಮ

Date:

ಶಿವಮೊಗ್ಗ: ಹಸಿವು ಸಂಸ್ಥೆಯ 3ನೇ ವರ್ಷದ ವಾರ್ಷಿಕೋತ್ಸವವನ್ನು “ತಾಯಿ ಮನೆ”ಯ ಮಕ್ಕಳೊಂದಿಗೆ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಸಂಸ್ಥೆಯ ವತಿಯಿಂದ ಕ್ಯಾನ್ಸರ್ ಪಿಡಿತ ಕುಟುಂಬಕ್ಕೆ ವೈದ್ಯಕೀಯ ನೆರವು ಮತ್ತು ಆಹಾರ ಕಿಟ್ ವಿತರಿಸಲಾಯಿತು.

ಶಿವಮೊಗ್ಗದ ದಸರಾ ಉತ್ಸವದಲ್ಲಿ ನಡೆದ ದೇಹದಾಢ್ಯ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದ ಮಂಜು ಅವರಿಗೆ ಸನ್ಮಾನಿಸಲಾಯಿತು.

ಮಕ್ಕಳಿಗೆ ಪುಸ್ತಕ ವಿತರಿಸಿ ಮಧ್ಯಾಹ್ನದ ಊಟದ ವ್ಯವಸ್ಥೆಯನ್ನು ಮಾಡಲಾಯಿತು.

ಕಾರ್ಯಕ್ರಮದಲ್ಲಿ ಹಸಿವು ತಂಡದ ಸಂಸ್ಥಾಪಕರು ಮತ್ತು ಸದಸ್ಯರು, ಸನ್ ಥಾಮಸ್ ದೇವಾಲಯದ ಸಭಾ ಪಾಲಕ ಇಮ್ಯಾನುವೇಲ್ ಕೋಲಾ, ಶಿವಮೊಗ್ಗ ಮಾಸ್ಟರ್ ಜಿಮ್ ನಾ ಸಹಪಾಠಿ ಪ್ರೇಮ್ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಿವಮೊಗ್ಗ ಮಿಳಘಟ್ಟದಲ್ಲಿ ಮನೆಗೆ ಬೆಂಕಿ.ಶಾಸಕ ಚನ್ನಬಸಪ್ಪ‌ ಭೇಟಿ- ನೊಂದವರಿಗೆ ಸಾಂತ್ವನ.

S.N. Channabasappa ನಗರದ ಮಿಳಘಟ್ಟದ 1ನೇ ಕ್ರಾಸ್‌ನಲ್ಲಿರುವ ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ...

DC Shivamogga ತ್ಯಾಜ್ಯ ಉತ್ಪಾದನೆ ನಿಯಂತ್ರಿಸಿ, ವಿಲೇವಾರಿಗೆ ಅಧಿಕಾರಿಗಳು ವಿಶೇಷ ಗಮನ ಹರಿಸಿ, ಸಾರ್ವಜನಿಕರೂ ಸಹಕರಿಸಿ- ಪ್ರಭುಲಿಂಗ ಕವಳಿಕಟ್ಟಿ

DC Shivamogga ನಗರೀಕರಣ ಮತ್ತು ಕೈಗಾರಿಕೀಕರಣದಿಂದಾಗಿ ಉತ್ಪತ್ತಿಯಾಗುತ್ತಿರುವ ಘನತ್ಯಾಜ್ಯದ ಪ್ರಮಾಣ ದಿನೇದಿನೇ...

MESCOM ಮೇ19. ಶಿವಮೊಗ್ಗದ ಚಿಕ್ಕಲ್ಲು,ಗುರುಪುರ, ಪುರಲೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಎಂ.ಆರ್.ಎಸ್. 110/11 ಕೆ.ವಿ. ವಿ.ವಿ.ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು,...