B.R. Ambedkar ಪ.ಜಾತಿ/ಪ.ವರ್ಗದ ಜನಾಂಗದವರ ಶ್ರೇಯಸ್ಸಿಗಾಗಿ ಪ್ರೋತ್ಸಾಹಿಸಿ, ಗಣನೀಯ ಸೇವೆ ಸಲ್ಲಿಸಿದ ಅರ್ಹ ವ್ಯಕ್ತಿಗಳನ್ನು ಗುರುತಿಸಿ ಡಾ.ಬಾಬು ಜಗಜೀವನ ರಾಂ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿಗಳನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ.
2023-24 ನೇ ಸಾಲಿನಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ದಿನಾಂಕ: 05-04-2023 ರಂದು ಜಗಜೀವನರಾಂ ರವರ 116 ನೇ ಜನ್ಮ ದಿನಾಚರಣೆ ಹಾಗೂ ದಿನಾಂಕ: 14-04-2023 ರಂದು ಡಾ.ಬಿ.ಆರ್.ಅಂಬೇಡ್ಕರ್ರವರ 132 ನೇ ಜನ್ಮ ದಿನಾಚರಣೆಯನ್ನು ರಾಜ್ಯ ಮಟ್ಟದಲ್ಲಿ ಆಚರಿಸುತ್ತಿದ್ದು ಇದರ ಪ್ರಯುಕ್ತ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
B.R. Ambedkar ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ದಿನಾಂಕ: 20-03-2023 ರೊಳಗೆ ಉಪನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, 100 ಅಡಿ ರಸ್ತೆ, ಪೃಥ್ವಿ ಮ್ಯಾನ್ಷನ್, ವಿನೋಬನಗರ ಶಿವಮೊಗ್ಗ ಈ ಕಚೇರಿಯಲ್ಲಿ ಪಡೆಯಬಹುದೆಂದು ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರು ತಿಳಿಸಿದ್ದಾರೆ.
Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.