Wednesday, October 14, 2026
Wednesday, October 14, 2026

Shivamogga City Corporation ಶಿವಮೊಗ್ಗ ಪಾಲಿಕೆ ವತಿಯಿಂದ ನೀರಿನ ಕಂದಾಯ ಸ್ವೀಕರಿಸಲು ವಿವಿಧೆಡೆಯ ಕೌಂಟರ್ ಗಳ‌ ಮಾಹಿತಿ

Date:

Shivamogga City Corporation ಶಿವಮೊಗ್ಗ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ವಿಭಾಗ ಮತ್ತು ಉಪವಿಭಾಗವು ದಿ: 19/03/2023 ರ ಭಾನುವಾರದಂದು 2022-23 ನೇ ಸಾಲಿನ ನೀರಿನ ಕಂದಾಯ ಮತ್ತು ಬಾಕಿ ಕಂದಾಯ ವಸೂಲಾತಿಗಾಗಿ “ಕಾಶೀಪುರ ಕೆನರಾ ಬ್ಯಾಂಕ್ ಎದುರು, ನೇತಾಜಿ ಸರ್ಕಲ್ ಆಟೋ ಸ್ಟ್ಯಾಂಡ್ ಹತ್ತಿರ, ಓ.ಟಿ.ರಸ್ತೆಯ ಪರಿಚಯ ಸ್ಟೊರ್ಸ್ ಹತ್ತಿರ, ಹರಿಗೆ ಗಣಪತಿ ದೇವಸ್ಥಾನದ ಹತ್ತಿರ, ಪೊಲೀಸ್ ಚೌಕಿ ಹತ್ತಿರ ವಿನೋಬನಗರ, ಶಿವಮೊಗ್ಗಗಳಲ್ಲಿ ವಿಶೇಷ ನೀರಿನ ಕಂದಾಯ ವಸೂಲಾತಿ ಕೌಂಟರ್‌ಗಳನ್ನು ತೆರೆಯಲಾಗಿದೆ.

Shivamogga City Corporation ನೀರಿನ ಖಾತೆದಾರರು ಬಾಕಿ ಉಳಿಸಿಕೊಂಡಿರುವ ನೀರಿನ ಕಂದಾಯವನ್ನು ಪಾವತಿಸದಿದ್ದಲ್ಲಿ ನೀರಿನ ಸಂಪರ್ಕವನ್ನು ಕಡಿತಗೊಳಿಸುವುದು ಅನಿವಾರ್ಯವಾಗಲಿದೆ.

ಸಾರ್ವಜನಿಕರು ಸಹಕರಿಸುವಂತೆ ಕರ್ನಾಟಕ ನಗರ ನೀರುಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Mysuru Dasara ಮೈಸೂರು ದಸರಾ ವಿದ್ಯುತ್ ದೀಪಾಲಂಕಾರಕ್ಕೆ ಸಚಿವ ಜಾರ್ಜ್ ಚಾಲನೆ

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿರುವ ವಿದ್ಯುತ್‌ ದೀಪಾಲಂಕಾರಕ್ಕೆ...

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ...