Monday, November 25, 2024
Monday, November 25, 2024

Indian Air Force ಭಾರತೀಯ ವಾಯುಪಡೆಯಲ್ಲಿ ಅಗ್ನಿವೀರ್ ಗಳ ನೇಮಕಾತಿ

Date:

Indian Air Force ಭಾರತೀಯ ವಾಯುಪಡೆಯಲ್ಲಿ ಅವಿವಾಹಿತ ಯುವಕ ಯುವತಿಯರಿಗೆ ವಿಜ್ಞಾನ ಮತ್ತು ವಿಜ್ಞಾನೇತರ ಸ್ಟ್ರೀಮ್ ಗಳಲ್ಲಿ ಅಗ್ನಿಪಥ್ ಯೋಜನೆಯಡಿ ಅಗ್ನಿವೀರ್ ವಾಯು ಹುದ್ದೆಯಲ್ಲಿ ಸೇವೆ ಸಲ್ಲಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

Indian Air Force ವಿದ್ಯಾರ್ಹತೆ
ವಿಜ್ಞಾನೇತರ ಸ್ಟ್ರೀಮ್‍ನ ಅಭ್ಯರ್ಥಿಗಳು ದ್ವಿತೀಯ ಪಿಯುಸಿಯಲ್ಲಿ ಶೇ.50 ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು ಮತ್ತು ಇಂಗ್ಲಿಷ್ ವಿಷಯದಲ್ಲಿ ಕನಿಷ್ಟ ಶೇ.50 ಅಂಕ ಪಡೆದಿರಬೇಕು.

ಎರಡು ವರ್ಷಗಳ ವೃತ್ತಿಪರ ಕೋರ್ಸ್‍ಗಳಲ್ಲಿ ಶೇ.50 ಅಂಕಗಳನ್ನು ಪಡೆದು ಪಾಸಾಗಿರಬೇಕು.

ವಿಜ್ಞಾನ ಸ್ಟ್ರೀಮ್‍ ನ ಅಭ್ಯರ್ಥಿಗಳು ದ್ವಿತೀಯ ಪಿಯುಸಿಯಲ್ಲಿ ಗಣಿತ, ಭೌತಶಾಸ್ತ್ರ ಹಾಗೂ ಇಂಗ್ಲಿಷ್ ವಿಷಯಗಳನ್ನೊಳಗೊಂಡಂತೆ ಶೇ.50 ಅಂಕ ಪಡೆದು ಪಾಸಾಗಿರಬೇಕು.

ಇಂಗ್ಲಿಷ್ ವಿಷಯದಲ್ಲಿ ಕನಿಷ್ಟ ಶೇ.50 ಅಂಕ ಪಡೆದಿರಬೇಕು ಅಥವಾ 3 ವರ್ಷಗಳ ಡಿಪ್ಲೊಮಾ ಇನ್ ಇಂಜಿನಿಯರಿಂಗ್‍ನಲ್ಲಿ ಶೇ.50 ಅಂಕದೊಂದಿಗೆ ಮೆಕಾನಿಕಲ್, ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್, ಇನ್ ಫಾರ್ಮೇಷನ್ ಟೆಕ್ನಾಲಜಿ, ಆಟೋಮೊಬೈಲ್, ಇನ್‍ಸ್ಟ್ರೂಮೆಂಟ್ ಟೆಕ್ನಾಲಜಿ ವೃತ್ತಿಗಳಲ್ಲಿ ಪಾಸಾಗಿರಬೇಕು.

ವಿಷಯದಲ್ಲಿ ಕನಿಷ್ಟ ಶೇ.50 ಅಂಕ ಪಡೆದಿರಬೇಕು ಅಥವಾ ಎರಡು ವರ್ಷಗಳ ವೃತ್ತಿಪರ ಕೋರ್ಸ್‍ಗಳಲ್ಲಿ ವೃತ್ತಿಯೇತರ ವಿಷಯಗಳಾದ ಗಣಿತ ಹಾಗೂ ಭೌತಶಾಸ್ತ್ರ ವಿಷಯಗಳೊಂದಿಗೆ ಶೇ.50 ಅಂಕ ಪಡೆದು ಪಾಸಾಗಿರಬೇಕು.

ಅಭ್ಯರ್ಥಿಗಳು 2002ರ ಡಿಸೆಂಬರ್ 26 ರಿಂದ 2006ರ ಜೂನ್ 26 ರ ನಡುವೆ ಜನಿಸಿದವರಾಗಿರಬೇಕು. ಪುರುಷರು 152.5 ಸೆಂ.ಮೀ ಹಾಗೂ ಮಹಿಳೆಯರು 152 ಸೆಂ.ಮೀ ಎತ್ತರವಿರಬೇಕು ಮತ್ತು ಎತ್ತರಕ್ಕೆ ಅನುಗುಣವಾದ ತೂಕ ಹೊಂದಿರಬೇಕು.

ನೇಮಕಾತಿ ಪ್ರಕ್ರಿಯೆ
ನೇಮಕಾತಿ ಪ್ರಕ್ರಿಯೆಯು ಎರಡು ಹಂತದ ಆನ್‍ಲೈನ್ ಪರೀಕ್ಷೆಗಳು, ದೈಹಿಕ ಸಾಮರ್ಥ್ಯ ಪರೀಕ್ಷೆ, ಅಡಾಪ್ಟೀವ್ ಪರೀಕ್ಷೆ ಹಾಗೂ ವೈದ್ಯಕೀಯ ಪರೀಕ್ಷೆಗಳನ್ನು ಒಳಗೊಂಡಿರುತ್ತದೆ.

ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು http://agnipathvayu.cdc.in ಅಂತರ್ಜಾಲ ತಾಣ ಮೂಲಕ ಆನ್‍ಲೈನ್‍ನಲ್ಲಿ ಮಾರ್ಚ್ 31ರೊಳಗೆ ಅರ್ಜಿ ಸಲ್ಲಿಸುವುದು. ಅರ್ಜಿ ಶುಲ್ಕ 250 ರೂ.ಗಳನ್ನು ಆನ್‍ಲೈನ್ ಮೂಲಕ ಪಾವತಿಸಬಹು

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

COSMO Club Shivamogga ಅಧ್ಯಯನಶೀಲ ತತ್ವದತ್ತ ಮುನ್ನಡೆದು ಸಮರ್ಥ ಸಮಾಜಕ್ಕೆ ದೀಪವಾಗೋಣ- ರಂಜಿನಿ ದತ್ತಾತ್ರಿ

COSMO Club Shivamogga ನಮ್ಮ ನಿಮ್ಮ ನಗುವಿಗೊಂದು ದೀಪ, ಸಂತಸದ ಬೆಳಕಿಗೊಂದು...

MESCOM ನವೆಂಬರ್ 27. ಎಂ.ಆರ್.ಎಸ್. ನಲ್ಲಿ ತ್ರೈಮಾಸಿಕ ನಿರ್ವಹಣೆ. ಶಿವಮೊಗ್ಗದ ಬಹುಪಾಲು ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ

MESCOM ಶಿವಮೊಗ್ಗ ಎಂ.ಆರ್.ಎಸ್. ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ...