Thursday, March 19, 2026
Thursday, March 19, 2026

Award for Shivammogga Fit Care Competitors ರಾಜ್ಯ ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಶಿವಮೊಗ್ಗ ಫಿಟ್ ಕೇರ್ ಸ್ಪರ್ಧಿಗಳಿಗೆ ಪ್ರಶಸ್ತಿ

Date:

Award for Shivammogga Fit Care Competitors ಇತ್ತೀಚೆಗೆ ಹೊಸಪೇಟೆಯಲ್ಲಿ ಕರ್ನಾಟಕ ರಾಜ್ಯ ಪವರ್‌ಲಿಫ್ಸ್ ಅಸೋಸಿ ಯೇಷನ್ ವತಿಯಿಂದ ಆಯೋಜಿಸಿದ್ದ ರಾಜ್ಯಮಟ್ಟದ ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಶಿವಮೊಗ್ಗದ ಫಿಟ್ ಕೇರ್ ಜಿಮ್‌ನ ಪಟುಗಳು ಭಾಗವಹಿಸಿ ಹಲವು ಪ್ರಶಸ್ತಿಗಳನ್ನು ಪಡೆದಿದ್ದಾರೆ.

ವಿನಾಯಕ್ 83 ಕೆ.ಜಿ. ವಿಭಾಗದಲ್ಲಿ ಪ್ರಥಮ ಸ್ಥಾನ ಹಾಗೂ ಸೀನಿಯರ್ ಸ್ಟ್ರಾಂಗ್ ಮ್ಯಾನ್ ಆಫ್ ಕರ್ನಾಟಕ ಪ್ರಶಸ್ತಿ ಪಡೆದಿದ್ದಾರೆ. ಜಿ.ಸಿ. ಜಗದೀಶ್ 83 ಕೆ.ಜಿ. ವಿಭಾಗದಲ್ಲಿ ಪ್ರಥಮ ಸ್ಥಾನ, ದಾದಾ ಕಲಂದರ್ 66ಕೆ.ಜಿ. ವಿಭಾಗದಲ್ಲಿ ಪ್ರಥಮಸ್ಥಾನ, ಸಂಜಯ್ ಕೆ. 74ಕೆ.ಜಿ. ವಿಭಾಗದಲ್ಲಿ ದ್ವಿತೀಯ ಸ್ಥಾನ, ಲೋಹಿತ್ ಸಿಂಗ್ ಡಿ.,74 ಕೆ.ಜಿ. ವಿಭಾಗದಲ್ಲಿ ದ್ವತೀಯ ಸ್ಥಾನ, ದಿಲೀಪ್ ಪಿ. 74ಕೆ.ಜಿ. ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.

Award for Shivammogga Fit Care Competitors ಮಹಿಳೆಯರ 84 ಕೆ.ಜಿ. ವಿಭಾಗದಲ್ಲಿ ತಾರಾ ಎನ್. ಹಾಗೂ ಅಶ್ವಿನಿ ಎ.ಜೆ. ಅವರು ಪ್ರಥಮ ಸ್ಥಾನ ಗಳಿಸಿದ್ದು, ನಗರಕ್ಕೆ ಹಾಗೂ ಫಿಟ್‌ಕೇರ್ ಜಿಮ್‌ಗೆ ಕೀರ್ತಿ ತಂದಿದ್ದಾರೆ.
ವಿಜೇತರನ್ನು ಫಿಟ್‌ಕೇರ್ ಜಿಮ್‌ನ ಸ್ನೇಹಿತರು ಅಭಿನಂದಿ ಸಿದ್ದಾರೆ.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...