Saturday, November 23, 2024
Saturday, November 23, 2024

Legislative Assembly Elections 113 ಶಿವಮೊಗ್ಗ ವಿಧಾನಸಭಾ ಚುನಾವಣಾ ನಾಮಪತ್ರ ಸ್ವೀಕಾರ ಪ್ರಕ್ರಿಯೆ ಸೂಚನೆಗಳು

Date:

Legislative Assembly Elections 2023 ರ ಕರ್ನಾಟಕ ವಿಧಾನ ಸಭಾ ಚುನಾವಣೆಯ ಶಿವಮೊಗ್ಗ ವಿಧಾನಸಭಾ ಕ್ಷೇತ್ರ-113 ರ ನಾಮನಿರ್ದೇಶನ ಪತ್ರಗಳನ್ನು ಅಭ್ಯರ್ಥಿ ಅಥವಾ ಆತನ ಯಾರೇ ಪ್ರಸ್ತಾಪಕಾರನು ಪಾಲಿಕೆಯ ಪರಿಷತ್ ಸಭಾಂಗಣದಲ್ಲಿ ದಿ: 13-04-2023 ರ ಬೆಳಗ್ಗೆ 11 ಗಂಟೆಯಿಂದ ಮಾಧ್ಯಾಹ್ನ 03 ಗಂಟೆಯ ನಡುವೆ ಯಾವುದೇ ದಿನದಂದು (ಸಾರ್ವತ್ರಿಕ ರಜೆ ಹೊರತುಪಡಿಸಿ) ದಿ: 20-04-2023 ಕ್ಕಿಂತ ಮುಂಚಿತವಾಗಿ ಚುನಾವಣಾ ಅಧಿಕಾರಿಗೆ (ಸಹಾಯಕ ಕಾರ್ಯಪಾಲಕ ಅಭಿಯಂತರರು, ಶಿವಮೊಗ್ಗ ಮಹಾನಗರಪಾಲಿಕೆ, ಶಿವಮೊಗ್ಗ) ನಾಮನಿರ್ದೇಶನ ಪತ್ರಗಳನ್ನು ಸಲ್ಲಿಸಹುದು.

ನಾಮನಿರ್ದೇಶನ ಪತ್ರಗಳನ್ನು ದಿನಾಂಕ: 21-04-2023 ರ ಬೆಳಗ್ಗೆ 11 ಗಂಟೆಯಂದು ಪರಿಷತ್ ಸಭಾಂಗಣ, ಶಿವಮೊಗ್ಗ ಮಹಾನಗರ ಪಾಲಿಕೆ ಇಲ್ಲಿ ಪರಿಶೀಲನೆಗೆ ತೆಗೆದುಕೊಳ್ಳಲಾಗುವುದು.

Legislative Assembly Elections ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳುವ ಸೂಚನೆಯನ್ನು ಏ.24 ರಂದು ಚುನಾವಣಾಧಿಕಾರಿ ಅಥವಾ ಸಹಾಯಕ ಚುನಾವಣಾಧಿಕಾರಿಗಳಿಗೆ ಕಚೇರಿಯಲ್ಲಿ ಮಧ್ಯಾಹ್ನ 03 ಗಂಟೆಗೆ ಮುಂಚಿತವಾಗಿ ಅಭ್ಯರ್ಥಿಯು ಲಿಲಖಿತದಲ್ಲಿ ಅಧಿಕೃತಗೊಳಿಸಿದ ತನ್ನ ಪ್ರಸ್ತಾವಕಾರ ಅಥವಾ ಚುನಾವಣಾ ಏಜೆಂಟರ ಮೂಲಕ ಕಳುಹಿಸಬಹುದು.

ಮತದಾನವನ್ನು ಮೇ.10 ರಂದು ಬೆಳಗ್ಗೆ 07 ಗಂಟೆಯಿಂದ ಸಂಜೆ 06 ಗಂಟೆಯ ನಡುವಿನ ಅವಧಿಯಲ್ಲಿ ಕೈಗೊಳ್ಳಲಾಗುತ್ತದೆಂದು 113-ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗಳಾದ ಹೆಚ್.ಎನ್ ಚಂದ್ರಕುಮಾರ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Akhila Bharatiya Sahitya Parishad ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ “ರಾಜ್ಯೋತ್ಸವ ಕವಿಗೋಷ್ಠಿ”

Akhila Bharatiya Sahitya Parishad ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಕರ್ನಾಟಕ...

Mohare Hanumantharaya Award ಪ್ರಶಸ್ತಿ ಪುರಸ್ಕೃತ ಪತ್ರಕರ್ತ, ‘ಕ್ರಾಂತಿ ದೀಪ ‘ಮಂಜುನಾಥ್ ಅವರಿಗೆ ಸನ್ಮಾನ

Mohare Hanumantharaya Award ಪತ್ರಿಕೋದ್ಯಮದ ಪ್ರತಿಷ್ಠಿತ ಪ್ರಶಸ್ತಿಗಳಲ್ಲಿ ಒಂದಾದ ಮೊಹರೆ ಹಣಮಂತರಾಯ...

MESCOM ನವೆಂಬರ್ 23 .ಹೊಳಲೂರು ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಹೊಳಲೂರು ಗ್ರಾಮದ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ...

Rotary Club Shimoga ಪ್ರೌಢಾವಸ್ಥೆಯು ದೇಹದಲ್ಲಿ ಅನೇಕ ಬದಲಾವಣೆ ತರುತ್ತದೆ.ಅದನ್ನ ಗಮನಿಸಬೇಕು- ಡಾ.ಮೋಕ್ಷಾ

Rotary Club Shimoga ರೋಟರಿ ಸಂಸ್ಥೆಯು ನಿಸ್ವಾರ್ಥವಾಗಿ ವಿಶ್ವದ ಎಲ್ಲ ಭಾಗಗಳಲ್ಲಿ...