Wednesday, September 16, 2026
Wednesday, September 16, 2026

Tunga-Bhadra Reservoir ಹಾವೇರಿ ಜಿಲ್ಲೆಯ ಕೆಲ ಪ್ರದೇಶಗಳಿಗೆ ಕುಡಿಯುವ ನೀರಿನ ಅಗತ್ಯ ನಿಮಿತ್ತ ಭದ್ರಾ ಜಲಾಶಯದಿಂದ ನೀರು ಬಿಡುಗಡೆ

Date:

Tunga-Bhadra Reservoir ಹಾವೇರಿ ಜಿಲ್ಲೆ ರಾಣೆಬೆನ್ನೂರು, ಬ್ಯಾಡಗಿ ಮತ್ತು ಹಿರೇಕೆರೂರು ಪಟ್ಟಣಗಳಿಗೆ ಅಲ್ಲದೇ ನದಿಯ ಪಕ್ಕದಲ್ಲಿ ಬರುವ ಗ್ರಾಮಗಳಿಗೆ ಕುಡಿಯುವ ನೀರಿಗಾಗಿ ಭದ್ರಾ ಜಲಾಶಯದಿಂದ ತುಂಗಾ-ಭದ್ರಾ ನದಿಗೆ 01:00 ಟಿ.ಎಂ.ಸಿ. ನೀರನ್ನು ಹರಿಸಲು ಆದೇಶಿಲಾಗಿದೆ.

Tunga-Bhadra Reservoir ಪ್ರಾದೇಶಿಕ ಆಯುಕ್ತರ ಅದೇಶದನ್ವಯ ಏ.27 ರ ಸಂಜೆ 06:00 ರಿಂದ ಮೇ 09ರ ಬೆಳಗ್ಗೆ 06:00ರವರೆಗೆ ಪ್ರತಿ ದಿನ 1000 ಕ್ಯೂಸೆಕ್ಸ್ನಂತೆ ಒಟ್ಟು 11274 ಕ್ಯೂಸೆಕ್ಸ್ ಪ್ರಮಾಣದ ನೀರನ್ನು ಭದ್ರಾ ನದಿಗೆ ಹರಿಸಲಾಗುವುದು. ಈ ಅವಧಿಯಲ್ಲಿ ನದಿ ಪಾತ್ರದಲ್ಲಿ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು, ಸಾರ್ವಜನಿಕರು ಮತ್ತು ರೈತರು ತಿರುಗಾಡುವುದು, ದನಕರುಗಳನ್ನು ಮೇಯಿಸುವುದು ಮತ್ತು ತೋಟಗಾರಿಕೆ ಸಂಬಂಧಿಸಿದ ಕೆಲಸ ಇತ್ಯಾದಿಗಳನ್ನು ಮಾಡುವುದನ್ನು ನಿಷೇಧಿಸಲಾಗಿದೆ.

ಸಾರ್ವಜನಿಕರು ಮತ್ತು ರೈತರು ನದಿ ದಂಡೆಯಲ್ಲಿ ಪಂಪ್‌ಸೆಟ್ ಅಳವಡಿಸುವುದು ಮತ್ತು ಅನಧಿಕೃತವಾಗಿ ನೀರೆತ್ತುವುದನ್ನು ನಿಷೇಧಿಸಲಾಗಿದೆ ಕರ್ನಾಟಕ ನೀರಾವರಿ ನಿಗಮವು ಪ್ರಕಟಣೆಯಲ್ಲಿ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...