Thursday, March 19, 2026
Thursday, March 19, 2026

power outage in shivamogga ಶಿವಮೊಗ್ಗ ಪೊಲೀಸ್ ಚೌಕಿ‌ ಸುತ್ತ‌ಮುತ್ತ ಏಪ್ರಿಲ್ 28 ರಂದು ವಿದ್ಯುತ್ ವ್ಯತ್ಯಯ

Date:

power outage in shivamogga ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-11 ರಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಏ.28 ರ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ಪೊಲೀಸ್ ಚೌಕಿ, ಶಿವಾಲಯ ಮತ್ತು ಮುಂಭಾಗ, ಮೇದಾರ್ ಕೇರಿ, ಲಕ್ಷ್ಮೀ ಟಾಕೀಸ್ ಎದುರು, ಡಿವಿಎಸ್ ಶಾಲೆ, ಬೊಮ್ಮನಕಟ್ಟೆ ರಸ್ತೆ, ವಿನೋಬನಗರ 100 ಅಡಿ ರಸ್ತೆ, ವಿನೋಬನಗರ 60 ಅಡಿ ರಸ್ತೆ, ಸಾಯಿ ಬಾಬಾ ದೇವಸ್ಥಾನ, ಶುಭಮಂಗಳ ಕಲ್ಯಾಣ ಮಂದಿರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...