Monday, February 2, 2026
Monday, February 2, 2026

Woman Died in Shivamogga ಚಿಕಿತ್ಸೆ ಫಲಕಾರಿಯಾಗದೆ ಮರಣಹೊಂದಿದ ಮಹಿಳೆ ಬಗ್ಗೆ ಪೊಲೀಸ್ ಮಾಹಿತಿ

Date:

Woman Died in Shivamogga ಶಿವಮೊಗ್ಗದ ಬುದ್ಧನಗರದ ಹತ್ತಿರದಲ್ಲಿ ಸುಸ್ತಾದಂತೆ ಬಿದ್ದಿದ್ದ ಸುಮಾರು 30 ರಿಂದ 35 ವರ್ಷದ ಪವಿತ್ರ ಎಂಬ ವಾರಸ್ಸುದಾರರಿಲ್ಲದ ಮಹಿಳೆಯನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಪವಿತ್ರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಶವವನ್ನು ಆಸ್ಪತ್ರೆಯ ಶವಾಗಾರದಲ್ಲಿಡಲಾಗಿದೆ.
ಮೃತ ಮಹಿಳೆಯು ಸುಮಾರು 5 ಅಡಿ, 8 ಇಂಚು ಎತ್ತರ, ಗೋಧಿ ಮೈಬಣ್ಣ, ಕೋಲು ಮುಖ, ತೆಳುವಾದ ಮೈಕಟ್ಟು ಹೊಂದಿದ್ದು, ತಲೆಯಲ್ಲಿ ಕಪ್ಪು ಬಣ್ಣದ 8 ಇಂಚು ಕೂದಲು, ನೀಲಿ ಬಣ್ಣದ ನೈಟಿ ಧರಿಸಿದ್ದಾರೆ.

Woman Died in Shivamogga ಈ ಮೃತಳ ವಾರಸುದಾರರು ಯಾರಾದರೂ ಇದ್ದಲ್ಲಿ ದೊಡ್ಡಪೇಟೆ ಪೊಲೀಸ್ ಠಾಣೆ ಸಂಖ್ಯೆ : 08182-261414 ಅಥವಾ 9611861255 ನ್ನು ಸಂಪರ್ಕಿಸುವಂತೆ ಪೊಲೀಸ್ ಪತ್ರಿಕಾ ಪ್ರಕಟಣೆ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...