Thursday, March 19, 2026
Thursday, March 19, 2026

Death News ಶಿಕ್ಷಕ ಮಂಜುನಾಥ್ ಪ್ರಸಾದ್ ನಿಧನ

Date:

Death News ಶಿವಮೊಗ್ಗ ಆರ್‌ಸಿ ಶಾಲೆಯ ಶಿಕ್ಷಕ ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ನಿವೃತ್ತ ಮುಖ್ಯ ಶಿಕ್ಷಕ ಗೋಪಾಲ ನಾಯಕ್ ಅವರ ಪುತ್ರ ಮಂಜುನಾಥ್ ಪ್ರಸಾದ್ ಅವರು ಇಂದು ನಿಧನ ಹೊಂದಿದ್ದಾರೆ.

ಅವರಿಗೆ 45 ವರ್ಷ ವಯಸ್ಸಾಗಿತ್ತು. ಈ ಹಿಂದೆ ಶಿವಮೊಗ್ಗ ತಾಲೂಕಿನ ಸೂಗೂರಿನಲ್ಲಿ ವಾಸವಾಗಿದ್ದ ಮಂಜುನಾಥ್ ಅವರು ನಂತರ ಭದ್ರಾವತಿ ತಾಲೂಕು ಮಾರಶೆಟ್ಟಿಹಳ್ಳಿಯ ಶ್ರೀ ಮಂಜುನಾಥ ಪ್ರಾಥಮಿಕ ಶಾಲೆಯ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸಿದ್ದರು.
Death News ಮೃತರು ಪತ್ನಿ, ಓರ್ವಪುತ್ರ, ಓರ್ವ ಪುತ್ರಿ, ತಂದೆ, ತಾಯಿ, ಹಾಗೂ ಸಹೋದರ ಬೆಂಗಳೂರಿನ ಪೊಲೀಸ್ ಇನ್ಸ್ಪೆಕ್ಟರ್ ಗುರುಪ್ರಸಾದ್ ಸೇರಿದಂತೆ ಅಪಾರ ಬಂಧು ಬಳಗವನ್ನು ಬಿಟ್ಟು ಅಗಲಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...