Monday, April 6, 2026
Monday, April 6, 2026

Training Workshop for Polling Officers ಮತಗಟ್ಟೆ ಅಧಿಕಾರಿಗಳಿಗೆ ಮೇ 4ರಂದು ತರಬೇತಿ ಕಾರ್ಯಾಗಾರ

Date:

Training Workshop for Polling Officers ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023 ರ ಮತಗಟ್ಟೆ ಕಾರ್ಯನಿರ್ವಹಿಸಲು ಮತಗಟ್ಟೆ ಅಧ್ಯಕ್ಷಾಧಿಕಾರಿ, ಮತಗಟ್ಟೆ ಸಿಬ್ಬಂದಿಗಳನ್ನು ನೇಮಕಾತಿ ಮಾಡಲಾಗಿದೆ. ಈ ಅಧಿಕಾರಿ ಅಥವಾ ಸಿಬ್ಬಂದಿಗಳಿಗೆ ಮೇ.04 ರಂದು 2ನೇ ಹಂತದ ತರಬೇತಿ ಕಾರ್ಯಗಾರ ಹಮ್ಮಿಕೊಳ್ಳಲಾಗಿದೆ.

Training Workshop for Polling Officers ಚುನಾವಣಾ ಕಾರ್ಯಕ್ಕೆ ನೇಮಕಾತಿಗೊಂಡು ಅಂಚೆ ಮತಪತ್ರ ನಮೂನೆ-12ನ್ನು ಚುನಾವಣಾಧಿಕಾರಿಗಳಿಗೆ ಸಲ್ಲಿಸಿದ ಎಲ್ಲಾ ಅಧಿಕಾರಿ/ಸಿಬ್ಬಂದಿಗಳು ಅಂಚೆ ಮತಪತ್ರ ಮುಖಾಂತರ ಮತ ಚಲಾಯಿಸಲು, ಆಯಾ ವಿಧಾನಸಭಾ ಕ್ಷೇತ್ರದ ತರಬೇತಿ ನಡೆಯುವ ಸ್ಥಳದಲ್ಲಿ ಪ್ರತ್ಯೇಕವಾಗಿ ವಿಧಾನಸಭಾ ಕ್ಷೇತ್ರವಾರು ವೋಟರ್ ಫೆಸಿಲಿಟಿ ಸೆಂಟರ್‍ಗಳನ್ನು ತೆರೆಯಲಾಗಿದೆ. ತಮ್ಮ ವಿಧಾನಸಭಾ ಕ್ಷೇತ್ರದ ಮತಪತ್ರವನ್ನು ಪಡೆದುಕೊಂಡು ಕಡ್ಡಾಯವಾಗಿ ತರಬೇತಿ ದಿನದಂದೆ ವೋಟರ್ ಫೆಸಿಲಿಟಿ ಸೆಂಟರ್‍ಗಳಲ್ಲಿ ಮತ ಚಲಾಯಿಸಲು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N.Channabasappa ಸಮಾಜದ ಪ್ರತಿಯೊಬ್ಬರಿಗೂ ತರಬೇತಿ ಕೇಂದ್ರದ ಪ್ರಯೋಜನ ಸಿಗಲಿ- ಎಸ್.ಎನ್.ಚನ್ನಬಸಪ್ಪ

S.N.Channabasappa ಅಖಿಲ ಕರ್ನಾಟಕ ದೈವಜ್ಞ ಬ್ರಾಹ್ಮಣ ಮಹಿಳಾ ಮಂಡಳಿ, ಶಿವಮೊಗ್ಗ ಇವರ...

Kuvempu University ಮಾಧ್ಯಮ ಕ್ಷೇತ್ರದಲ್ಲಿ ನಿರೂಪಕರಿಗೆ ಹೆಚ್ಚಿನ ಬೇಡಿಕೆ: ಭಾಷಾ ಪ್ರೌಢಿಮೆ, ವಿಷಯಗಳ ಸಮಗ್ರ ಅರಿವು ಮುಖ್ಯ- ಹೊನ್ನಾಳಿ ಚಂದ್ರಶೇಖರ್

Kuvempu University ಪತ್ರಕರ್ತರಾಗಬೇಕಾದರೆ ಆಳವಾದ ಜ್ಞಾನವನ್ನು ಹೊಂದಿರಬೇಕು ಮತ್ತು ನಿರಂತರ ಓದುತ್ತಾ...