Saturday, May 2, 2026
Saturday, May 2, 2026

Karate ನಾನೂ ಕರಾಟೆ ಪಟು ಆರಂಭದ ಫೈಟ್ ಉತ್ತಮವಿತ್ತು-ಅನಿಲ್ ಕುಮಾರ್ ಬೂಮರೆಡ್ಡಿ

Date:

Karate ಕರ್ನಾಟಕ ರಾಜ್ಯ ಕರಾಟೆ ಅಸೋಸಿಯೇಷನ್ ವತಿಯಿಂದ ಆಯೋಜಿಸಿದ ಮಲೆನಾಡು ಓಪನ್ ಕರಾಟೆ ಪಂದ್ಯಾವಳಿ
ಇತ್ತೀಚೆಗೆ ಶಿವಮೊಗ್ಗ ನಗರದ ಚೇಂಬರ್ ಆಫ್ ಕಾಮರ್ಸ್ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಕರಾಟೆ ಅಸೋಸಿಯೇಷನ್ ವತಿಯಿಂದ ಆಯೋಜಿಸಿದ ಮಲೆನಾಡು ಓಪನ್ ಕರಾಟೆ ಪಂದ್ಯಾವಳಿಯನ್ನು ಶಿವಮೊಗ್ಗ ಜಿಲ್ಲೆಯ ಆಡಿಷನಲ್ ಎಸ್ಪಿ ಶ್ರೀ ಅನಿಲ್ ಕುಮಾರ್ ಬೂಮರೆಡ್ಡಿ ರವರು ಉದ್ಘಾಟನೆ ಮಾಡಿ ಭಾಷಣದಲ್ಲಿ ತಾನು ಸಹ ಕರಾಟೆಪಟುವಾಗಿದ್ದು ತಾನು ಬಾಲ್ಯದ ದಿನಗಳಲ್ಲಿ ಗದಗದಲ್ಲಿ ಅಭ್ಯಾಸ ಮಾಡಿದ ಬಗ್ಗೆ ಹಂಚಿಕೊಂಡು ತನ್ನ ಗುರುಗಳ ಬಗ್ಗೆ ಹೇಳಿ ಕ್ರೀಡಾಕೂಟದ ಆರಂಭದ ಫೈಟ್ ಅನ್ನು ಕಂಡು ಉತ್ತಮವಾಗಿ

Karate ಆಟವಾಡಿದ ಕ್ರೀಡಾಪಟುವನ್ನು ಎತ್ತಿ ಹಿಡಿದು ಪ್ರೋತ್ಸಾಹಿಸಿ ಎಲ್ಲ ಕ್ರೀಡಾಪಟುಗಳೊಂದಿಗೆ ಬೆರೆತು ಆನಂದಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಕರಾಟೆ ಅಸೋಸಿಯೇಶನ್ ರಾಜ್ಯಾಧ್ಯಕ್ಷ ಶಿವಮೊಗ್ಗ ವಿನೋದ್ ಸೇರಿದಂತೆ ಪದಾಧಿಕಾರಿಗಳಾದ ರಾಘವೇಂದ್ರ ಸಚಿನ್ ನರಸಿಂಹಸ್ವಾಮಿ ಜಸ್ಟಿನ್ ಸೈಯದ್ ರಿಯಾಜ್ ಆರಿಫ್ ಪಂಚಪ್ಪ ಶ್ರೇಯಸ್ ಹರ್ಷಿತ್ ವೆಂಕಟೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ಶಿವಮೊಗ್ಗ ಸಹ್ಯಾದ್ರಿ ವಿಜ್ಞಾನ ಕಾಲೇಜಿನಲ್ಲಿ ಬಿಎಸ್ಸಿ,/ಬಿಸಿಎ ಪದವಿಗೆ ಪ್ರವೇಶಾತಿಗೆ ಅರ್ಜಿ ಆಹ್ವಾನ

Kuvempu University ಕುವೆಂಪು ವಿಶ್ವವಿದ್ಯಾನಿಲಯದ ಘಟಕ ಕಾಲೇಜಾದ ಶಿವಮೊಗ್ಗ ಸಹ್ಯಾದ್ರಿ ವಿಜ್ಞಾನ...

Shivamogga District Police ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ: ಡ್ರೋನ್ ಮೂಲಕ ಪತ್ತೆ. ಮೂವರ ಬಂಧನ.

Shivamogga District Police ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಕಾನೂನು ಬಾಹೀರ...