Friday, December 5, 2025
Friday, December 5, 2025

KSRTC Shivamogga ಮೇ 4 ರಂದು ರಾಜ್ಯ ಸಾರಿಗೆ ಬಸ್ ಸೌಲಭ್ಯದಲ್ಲಿ ವ್ಯತ್ಯಯ

Date:

KSRTC Shivamogga ಮೇ.4 ರಂದು ಮತಗಟ್ಟೆ ಅಧಿಕಾರಿ ಅಥವಾ ಸಿಬ್ಬಂದಿಗಳಿಗೆ 2ನೇ ಹಂತದ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಈ ಕಾರ್ಯಕ್ರಮಕ್ಕೆ ಕ.ರಾ.ರ.ಸಾ.ನಿಗಮ ಶಿವಮೊಗ್ಗ ವಿಭಾಗದ ವತಿಯಿಂದ 108 ಬಸ್‌ಗಳನ್ನು ಸಾಂದರ್ಭಿಕ ಒಪ್ಪಂದದ ಮೇರೆಗೆ ಒದಗಿಸಲಾಗುತ್ತಿದೆ.

KSRTC Shivamogga ಆದ್ದರಿಂದ, ಮೇ-4 ರಂದು ಜಿಲ್ಲಾ ವ್ಯಾಪ್ತಿಯ ನಗರ, ಸಾಮಾನ್ಯ ಹಾಗೂ ವೇಗದೂತ ಸಾರಿಗೆಗಳ ಸಂಚಾರದಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕ ಪ್ರಯಾಣಿಕರು ಹಾಗೂ ಶಾಲಾ/ಕಾಲೇಜು ವಿದ್ಯಾರ್ಥಿಗಳು ನಿಗಮದೊಂದಿಗೆ ಸಹಕರಿಸುವಂತೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಕೋರಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...