Thursday, August 13, 2026
Thursday, August 13, 2026

Bhadra Dam ಮೇ 12ರವರೆಗೆ ಭದ್ರಾ ಎಡದಂಡೆ ಮತ್ತು 18 ರವರೆಗೆ ಬಲದಂಡೆ ನಾಲೆ ಮೂಲಕ ನೀರು ಬಿಡುಗಡೆ

Date:

Bhadra Dam 2023-24 ನೇ ಸಾಲಿನ ಬೇಸಿಗೆ ಹಂಗಾಮಿನ ಬೆಳೆಗಳಿಗೆ ಎಡದಂಡೆ ನಾಲೆಗೆ ದಿ:1/1/2023 ರ ರಾತ್ರಿಯಿಂದ ಹಾಗೂ ಬಲದಂಡೆ ನಾಲೆಗೆ ದಿ:3/1/2023ರ ರಾತ್ರಿಯಿಂದ ನೀರನ್ನು ಹರಿಸಲಾಗುತ್ತಿದ್ದು, ಭದ್ರಾ ಅಚ್ಚುಕಟ್ಟು ಪ್ರದೇಶದ 2022-23ನೇ ಸಾಲಿನ ಬೇಸಿಗೆ ಹಂಗಾಮಿನ ಬೆಳೆಗಳಿಗೆ ಹೆಚ್ಚುವರಿ ದಿನಗಳಿಗೆ ನೀರನ್ನು ಹರಿಸಲು ಸರ್ಕಾರದ ಅನುಮೋದನೆ ನೀಡಲಾಗಿದೆ.

Bhadra Dam ಅದರಂತೆ ಭದ್ರಾ ಎಡದಂಡೆ ನಾಲೆಯಲ್ಲಿ ಮೇ-12 ರವರೆಗೆ ಹಾಗೂ ಬಲದಂಡೆ ನಾಲೆಯಲ್ಲಿ ಮೇ-18 ರವರೆಗೆ ಹೆಚ್ಚುವರಿ ನೀರನ್ನು ಹರಿಸಲಾಗುತ್ತದೆ.

ಭದ್ರಾ ಅಚ್ಚುಕಟ್ಟಿನಲ್ಲಿ ಬರುವ ಎಲ್ಲಾ ರೈತರು ಇಲಾಖೆಯೊಂದಿಗೆ ಸಹಕರಿಸುವಂತೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...