Wednesday, September 16, 2026
Wednesday, September 16, 2026

Madhu Bangarappa ಮಧು ಬಂಗಾರಪ್ಪ ಪರವಾಗಿ ಪತ್ನಿ ಅನಿತಾ ಅವರಿಂದ ಮತಯಾಚನೆ

Date:

Madhu Bangarappa ವಿಧಾನ ಸಭಾ ಮೇ 10ರಂದು ನಡೆಯಲಿದೆ. ಚುನಾವಣಾ ಅಭ್ಯರ್ಥಿಗಳು ಮತ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ಚುನಾವಣಾ ಅಭ್ಯರ್ಥಿಗಳ ಕುಟುಂಬಸ್ಥರು ಸಹ ಮತ ಪ್ರಚಾರ ದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅದೇ ರೀತಿ ವಿಧಾನಸಭಾ ಕ್ಷೇತ್ರದ ತಾಳಗುಪ್ಪ ಹೋಬಳಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಧು ಬಂಗಾರಪ್ಪ ಅವರ ಪರವಾಗಿ ಅವರ ಪತ್ನಿ ಅನಿತಾ ಮಧು ಮಹಿಳಾ ಮತದಾರರ ಸೇರಿಸಲು ಚುರುಕಿನ ಪ್ರಚಾರ ಕಾರ್ಯ ಕೈಗೊಂಡಿದ್ದಾರೆ.

ಹೊಸಕೊಪ್ಪ, ಲಂಡಿಗೆರೆ, ಖಂಡಿತ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಚುನಾವಣಾ ಪ್ರಚಾರ ನಡೆಸಿದರು. ಹುಣಸೂರು, ಹಿರೇಮನೆ ಈ ವ್ಯಾಪ್ತಿಯಲ್ಲಿ ಪ್ರಚಾರ ಭಾಷಣ ಮಾಡಿದರು.

Madhu Bangarappa ಈ ಸಂದರ್ಭದಲ್ಲಿ ರೈತ ಮಹಿಳೆಯರ ಜೊತೆ ಕೂಡಿ ಶ್ರೀಮತಿ ಅನಿತಾ ಮಧು ಅವರೊಂದಿಗೆ ಮಾತನಾಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...