Monday, February 2, 2026
Monday, February 2, 2026

Shivamogga Election Commission ಶಿವಮೊಗ್ಗ ಜಿಲ್ಲೆಯಲ್ಲಿ ಪ್ರಸ್ತುತಮತದಾರರ ಸಂಖ್ಯೆ14,72,631

Date:

Shivamogga Election Commission ಚುನಾವಣೆಗೆ ಮತದಾರರ ಪಟ್ಟಿಯಲ್ಲಿ ಮತದಾರರ ಹೆಸರು ಸೇರಿಸಲು ಚುನಾವಣೆ ಆಯೋಗ ಅವಕಾಶವನ್ನು ನೀಡಿತ್ತು.

ಇದರ ಅನ್ವಯ ಏಪ್ರಿಲ್ 20ಕ್ಕೆ ಅಂತಿಮ ಪಟ್ಟಿಯನ್ನು ಘೋಷಿಸಲಾಗಿತ್ತು. ಈ ಪಟ್ಟಿಯಲ್ಲಿ 13,951 ಜನ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಿದ್ದಾರೆ.

ಮಾರ್ಚ್ 29 ರವರೆಗೆ ಶಿವಮೊಗ್ಗ ಜಿಲ್ಲೆಯಲ್ಲಿ 14,58,680 ಮತದಾರರಿದ್ದರು. ಲೈಂಗಿಕ ಅಲ್ಪಸಂಖ್ಯಾತರ ಸಂಖ್ಯೆಯಲ್ಲೂ ಏರಿಕೆಯಾಗಿದೆ. ಏಪ್ರಿಲ್ 20ರಂದು ಪ್ರಕಟಿಸಿರುವ ಅಂತಿಮ ಪಟ್ಟಿಯಲ್ಲಿ ಮತದಾರರ ಸಂಖ್ಯೆ 14,72,631.

Shivamogga Election Commission ಒಂದನೇ ಪಟ್ಟಿಯಲ್ಲಿ ಪುರುಷ ಮತದಾರರ ಸಂಖ್ಯೆ 7,22,080.
ಮಹಿಳೆಯರು 7,36,574. ಮತ್ತು ಇತರೆ 26 ರಷ್ಟಿದೆ.

ಈಗ ಪುರುಷರು 7,28,886. ಮಹಿಳೆಯರು 7,43,713.

ಇದರಲ್ಲಿ ವಿಶೇಷವೇನೆಂದರೆ 7,139 ಮಹಿಳಾ ಮತದಾರರ ಮತ್ತು 6,806ರಷ್ಟು ಪುರುಷರ ಸಂಖ್ಯೆಯಲ್ಲಿ ಜನ ಇತರೆ ಮತದಾರರು ಹೆಚ್ಚಾಗಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...