Monday, May 4, 2026
Monday, May 4, 2026

JDS Manifesto ಶಿವಮೊಗ್ಗದಲ್ಲಿ ಜಿಡಿಎಸ್ ಪ್ರಣಾಳಿಕೆ ಬಗ್ಗೆ ಬಿರುಸಿನ ಪ್ರಚಾರ

Date:

JDS Manifesto ಜೆಡಿಎಸ್‌ ಅಭ್ಯರ್ಥಿ ಆಯನೂರು ಮಂಜುನಾಥ ಅವರ ಪರವಾಗಿ ಜೆಡಿಎಸ್‌ ಕಾರ್ಯಕರ್ತರು ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ.

ಶಿವಮೊಗ್ಗ ನಗರದ ವಿವಿಧೆಡೆ ಮಹಿಳೆಯರು ಸ್ವಯಂ ಪ್ರೇರಿತವಾಗಿ ಪಚಾರ ನಡೆಸುತ್ತಿರುವುದು ವಿಶೇಷ. ಜೆಡಿಎಸ್‌ ಮಹಿಳಾ ಘಟಕದ ವತಯಿಂದ ಮಹಿಳೆಯರು ಮನೆ ಮನೆಗೆ ತೆರಳಿ ಪ್ರಚಾರ ಕಾರ್ಯ ಮಾಡುತ್ತಿದ್ದಾರೆ.

ಆಯನೂರು ಮಂಜುನಾಥ ಅವರ ಕ್ರಮ ಸಂಖ್ಯೆ 1ಕ್ಕೆ ಮತ ನೀಡುವಂತೆ ಮನವಿ ಮಾಡುತ್ತಿದ್ದಾರೆ. ಅಲ್ಲದೆ ಪ್ರತಿ ವರ್ಷ 10 ಅಡುಗೆ ಅನಿಲ ಸಿಲಿಂಡರ್‌ಗೆ ಶೇ.50ರಷ್ಟು ಸಹಾಯಧನ, ಪದವಿ ವ್ಯಾಸಂಗ ಮಾಡುತ್ತಿರುವ ಬಡ ವಿದ್ಯಾರ್ಥಿನಿಯರಿಗೆ ಎಲೆಕ್ಟ್ರಿಕ್‌ ಮೊಪೆಡ್‌ ಬೈಕ್‌, ಆಶಾ ಕಾರ್ಯಕರ್ತೆಯರ ವೇತನ 5 ಸಾವಿರ ರೂ. ಹೆಚ್ಚಳ ಸೇರಿದಂತೆ ಪಂಚರತ್ನ ಯೋಜನೆ, ನೆಮ್ಮದಿಯ ಶಿವಮೊಗ್ಗ ನಿರ್ಮಾಣದ ಕುರಿತ ಪ್ರಚಾರ ನಡೆಸುತ್ತಿದ್ದಾರೆ.

JDS Manifesto ಶಿವಮೊಗ್ಗ ನಗರದ ಎಲ್ಲ ವಾರ್ಡ್‌ಗಳಲ್ಲಿ ಮಹಿಳೆಯರು ಪ್ರತ್ಯೇಕ ತಂಡ ರಚಿಸಿಕೊಂಡು ಜೆಡಿಎಸ್‌ ಪಕ್ಷದ ಆಯನೂರು ಮಂಜುನಾಥ ಅವರ ಪರವಾಗಿ ಸ್ವಯಂ ಪ್ರೇರಿತವಾಗಿ ಪ್ರಚಾರ ನಡೆಸುತ್ತಿರುವುದು ವಿಶೇಷವಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...