Wednesday, February 4, 2026
Wednesday, February 4, 2026

Assembly Election ಕೆ.ಬಿ.ಅಶೋಕ ನಾಯಕ್ ಅವರಿಂದ ಮತದಾನ

Date:

Assembly Election ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಶ್ರೀ ಕೆ.ಬಿ. ಅಶೋಕ ನಾಯ್ಕ ರವರು ಹಸೂಡಿ ಗ್ರಾಮದ ಶ್ರೀ ವೀರಭದ್ರೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು.

ಮತಗಟ್ಟೆ ಸಂಖ್ಯೆ 207 ರಲ್ಲಿ ಸರತಿ ಸಾಲಿನಲ್ಲಿ ನಿಂತು ತಮ್ಮ ಧರ್ಮಪತ್ನಿ ಶ್ರೀಮತಿ ರತ್ನ ಕುಮಾರಿ ಹಾಗೂ ಮಕ್ಕಳಾದ ಶ್ರೇಯಾ, ಕಾರ್ತಿಕ್ ರವರೊಂದಿಗೆ ಮತ ಚಲಾಯಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Narayana Super Specialty Hospital ನಾರಾಯಣ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮೂಳೆ ಸಾಂದ್ರತೆ ಉಚಿತ ತಪಾಸಣೆ ಶಿಬಿರ

Narayana Super Specialty Hospital ಸಾರ್ವಜನಿಕರಲ್ಲಿ ಮೂಳೆ ಆರೋಗ್ಯದ ಬಗ್ಗೆ ಜಾಗೃತಿ...