Friday, June 19, 2026
Friday, June 19, 2026

 Adichunchanagiri Shikshana Trust ಆದಿಚುಂಚನಗಿರಿ ಶಾಲೆಯ ಜೆ.ಪಿ.ತನ್ಮಯಗೆ ಎಸ್ಎಸ್ಎಲ್ ಸಿ ಯಲ್ಲಿ ದ್ವಿತೀಯ ಸ್ಥಾನ

Date:

 Adichunchanagiri Shikshana Trust ಶಿವಮೊಗ್ಗ ನಗರದ ಆದಿಚುಂಚನಗಿರಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ತನ್ಮಯ ಜಿ.ಪಿ ಅವರು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625ಕ್ಕೆ 618 ಅಂಕಗಳನ್ನು ಗಳಿಸಿ ಶಾಲೆಯಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾರೆ.

 Adichunchanagiri Shikshana Trust ಕನ್ನಡ 125, ಇಂಗ್ಲೀಷ್ 99, ಹಿಂದಿ 100, ಗಣಿತ 99, ವಿಜ್ಞಾನ 97, ಸಮಾಜ ವಿಜ್ಞಾನ 97 ಅಂಕಗಳನ್ನು ಗಳಿಸಿದ್ದಾರೆ.
ಇವರು ಹೊಸಮನೆ ಬಡಾವಣೆಯ ಎ.ಜಿ.ಪ್ರವೀಣ್, ರಜೀನಿಶ್ ದಂಪತಿಗಳ ಪುತ್ರ. ಹಾಗೂ ನಿವೃತ್ತ ಶಿಕ್ಷಕ ಹಾಗೂ ಜಿಲ್ಲಾ ವಿಶ್ವಬ್ರಾಹ್ಮಣ ಸಂಘದ ಕಾರ್ಯದರ್ಶಿ ಗಂಗಪ್ಪ, ರತ್ನಮ್ಮ ಇವರ ಮೊಮ್ಮಗ. ತನ್ಮಯ ಇವರು ಐಐಟಿ ಇಂಜಿನಿಯರಿಂಗ್ ಓದಿ ಇಂಜಿನಿಯರ್ ಆಗುವ ಆಸೆ ಹೊಂದಿದ್ದು, ಇವರಿಗೆ ಆದಿಚುಂಚನಗಿರಿ ಶಾಲೆಯ ಶಿಕ್ಷಕರು, ಸಿಬ್ಬಂದಿವರ್ಗ ಮತ್ತು ಪ್ರಾಂಶುಪಾಲರು ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...