Thursday, September 17, 2026
Thursday, September 17, 2026

SSLC Topper ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ‌ ಎಸ್ ಸುಶಾಂತ್ ಗೆ 625 ಕ್ಕೆ 623

Date:

SSLC Topper ಶಿರಾಳಕೊಪ್ಪ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿ ಎಸ್. ಸುಶಾಂತ್, ಈ ಬಾರಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 623 ಅಂಕ ಪಡೆಯುವ ಮೂಲಕ ಉತ್ತಮ ಸಾಧನೆ ಮಾಡಿದ್ದಾರೆ.

SSLC Topper ಈ ವಿದ್ಯಾರ್ಥಿಯು ದಂಪತಿಗಳಾದ ಸುದರ್ಶನ್ ಬಿ .ಎಲ್. ಶಿಕ್ಷಕ ಹಾಗೂ ಅಶ್ವಿನಿ ಎಂ. ಶಿಕ್ಷಕಿಯವರ ಪುತ್ರನಾಗಿದ್ದು, ಈತನ ಈ ಸಾಧನೆಗೆ ಶಾಲೆ ಮತ್ತು ಗುರುಗಳ ಪೋಷಕರು ಅಭಿನಂದನೆ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...