Sunday, September 27, 2026
Sunday, September 27, 2026

SSLC Board Exam Result ಸಾಂದೀಪನಿ ಶಾಲೆಯ ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯರು ತಾಲ್ಲೂಕಿಗೆ ಪ್ರಥಮ

Date:

SSLC Board Exam Result ಸಾಂದೀಪನಿ ಆಂಗ್ಲ ಶಾಲೆ, ಅರವಿಂದ ನಗರ ದ SSLC ವಿದ್ಯಾರ್ಥಿಗಳಾದ ಪ್ರಣಮ್ಯ ಆರ್ ಮತ್ತು ಹರ್ಷಿತ ಜಿ.ಎಂ ಇವರು 623/625 ಅಂಕಗಳನ್ನು ಪಡೆದುಕೊಂಡಿದ್ದು ಶಿವಮೊಗ್ಗ ತಾಲೂಕಿಗೆ ಮೊದಲಿಗರಾಗಿದ್ದಾರೆ.

ಹಾಗಾಗಿ ಬಿ.ಇ.ಒ ನಾಗರಾಜ್ ಮತ್ತು ಇ.ಸಿ.ಒ ಬಸವರಾಜ್ ರವರು ಶಾಲೆಗೆ ಆಗಮಿಸಿ ಮಕ್ಕಳಿಗೆ, ಸನ್ಮಾನಿಸಿ, ಸಿಹಿ ತಿನ್ನಿಸಿ ಶುಭಹಾರೈಸಿದರು.

SSLC Board Exam Result ಇದೇ ಸಮಯದಲ್ಲಿ ಶಾಲಾ‌ ಮುಖ್ಯೋಪಾಧ್ಯಾಯರಾದ ಶ್ರೀನಿವಾಸ ವರ್ಮ, ಲೋಕೇಶ್, ಆಡಳಿತ ಮಂಡಳಿ ಸದಸ್ಯರು, ಶಿಕ್ಷಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...