Monday, February 2, 2026
Monday, February 2, 2026

Sakrebailu Elephant Sanctuary ಏಪ್ರಿಲ್ 16 ಮತ್ತು 17 ರಂದು ಸಕ್ರೆಬೈಲು ಆನೆ ಬಿಡಾರ ಪ್ರವೇಶ ನಿರ್ಬಂಧ

Date:

Sakrebailu Elephant Sanctuary ದಿನಾಂಕ: 16-05-2023 ಮತ್ತು 17-05-2023 ರಂದು ಸಕ್ರೆಬೈಲು ಆನೆ ಬಿಡಾರದ ಆವರಣದಲ್ಲಿ ಆನೆ ಕವಾಡಿಗಳ ನೇರ ನೇಮಕಾತಿ ಕುರಿತಂತೆ ಮೂಲ ದಾಖಲಾತಿ ಪರಿಶೀಲನೆ ಮತ್ತು ಸಂದರ್ಶನ ಪ್ರಕ್ರಿಯೆಗಳು ನಡೆಯಲಿರುವುದರಿಂದ ಸದರಿ ದಿನಾಂಕಗಳಂದು ಪ್ರವಾಸಿಗರಿಗೆ ಆನೆ ಬಿಡಾರ ಪ್ರವೇಶವನ್ನು ನಿರ್ಬಂಧಿಸಲಾಗಿದೆ.

Sakrebailu Elephant Sanctuary ಸಾರ್ವಜನಿಕರು ಸಹಕರಿಸಬೇಕೆಂದು ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಸನ್ನಕೃಷ್ಣ ಪಟಗಾರ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...