Wednesday, September 16, 2026
Wednesday, September 16, 2026

Shivamogga District Police ಕಾಣೆಯಾದ ತಾಯಿ ಮಕ್ಕಳ ಬಗ್ಗೆ ಪೊಲೀಸ್ ಮಾಹಿತಿ

Date:

Shivamogga District Police ಹೊಸನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಲುಸಾಲೆ ಮಳವಳ್ಳಿ ಗ್ರಾಮ ವಾಸಿ
ಸದಾನಂದ ಎಂ.ಎಂ ಎಂಬುವವರ ಪತ್ನಿ ಗೀತಾ (೩೦ ವರ್ಷ) ಎಂಬ
ಮಹಿಳೆಯು ತನ್ನ 11 ವರ್ಷದ ಮಗಳು ಪ್ರಿಯಾಂಕ ಹಾಗೂ 09
ವರ್ಷದ ಮಗ ಪ್ರಸಾದ್ ಇವರುಗಳನ್ನು ಕರೆದುಕೊಂಡು ದಿ:
11/04/2023ರಿಂದ ಕಾಣೆಯಾಗಿದ್ದು, ಈವರೆಗೂ ವಾಪಾಸ್ಸಾಗಿರುವುದಿಲ್ಲ.
ಈಕೆಯ ಚಹರೆ ದುಂಡುಮುಖ, ಸಾಧಾರಣ ಮೈಕಟ್ಟು, 05 ಅಡಿ
ಎತ್ತರ, ಎಡಕೆನ್ನೆಯ ಮೇಲೆ ಹಳೆ ಗಾಯದ ಗುರುತು
ಇರುತ್ತದೆ. ಕೆಂಪು ಬಣ್ಣದ ಚೂಡಿದಾರ್ ಧರಿಸಿರುತ್ತಾರೆ. ಕನ್ನಡ
ಭಾಷೆ ಮಾತನಾಡುತ್ತಾರೆ.
Shivamogga District Police ಈ ತಾಯಿ ಮಕ್ಕಳ ಸುಳಿವು ದೊರತಲ್ಲಿ ಕೂಡಲೇ
ಹೊಸನಗರ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಪೊಲೀಸ್
ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...