Friday, May 1, 2026
Friday, May 1, 2026

Nalanda Chess Academy Shivamogga ಶಿವಮೊಗ್ಗದಲ್ಲಿ ಬೇಸಿಗೆ ಚೆಸ್ ತರಬೇತಿ ಶಿಬಿರ

Date:

Nalanda Chess Academy Shivamogga ಶಿವಮೊಗ್ಗ ನಗರದ ನಳಂದ ಚೆಸ್ ಅಕಾಡೆಮಿ ವತಿಯಿಂದ ಬೇಸಿಗೆ ರಜೆಯ ಕೊನೆಯ
ಚೆಸ್ ತರಬೇತಿ ಶಿಬಿರವನ್ನು ಮೇ.18ರಿಂದ ಮೇ 27ರ ವರೆಗೆ ಪ್ರಾಥಮಿಕ ಹಾಗೂ ಉನ್ನತ ಚೆಸ್ ಶಿಬಿರಗಳನ್ನು ಏರ್ಪಡಿಸಲಾಗಿದೆ.

Nalanda Chess Academy Shivamogga ಪ್ರತಿ ವರ್ಷದಂತೆ ಈ ವರ್ಷವೂ 10/06/2023 ರಿಂದ 15/03/2024 ರವರೆಗೆ ವಾರ್ಷಿಕ ಚೆಸ್ ಕೋರ್ಸ್ ಗಳನ್ನು ಪ್ರಾರಂಭಿಸಲಾಗಿದೆ.ಈ ಕೋರ್ಸ್ ನಲ್ಲಿ ರಾಜ್ಯ, ರಾಷ್ಟ್ರ, ಮತ್ತು ಅಂತರರಾಷ್ಟ್ರೀಯ ಮಟ್ಟದ ‌ ಪಂದ್ಯಾವಳಿಗಳನ್ನು ಗಮನದಲ್ಲಿಟ್ಟುಕೊಂಡು ತರಬೇತಿ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ 9844436276,9686791209 ಈ ನಂಬರಿಗೆ ಸಂಪರ್ಕಿಸಲು ಕೋರಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ಶಿವಮೊಗ್ಗ ಸಹ್ಯಾದ್ರಿ ವಿಜ್ಞಾನ ಕಾಲೇಜಿನಲ್ಲಿ ಬಿಎಸ್ಸಿ,/ಬಿಸಿಎ ಪದವಿಗೆ ಪ್ರವೇಶಾತಿಗೆ ಅರ್ಜಿ ಆಹ್ವಾನ

Kuvempu University ಕುವೆಂಪು ವಿಶ್ವವಿದ್ಯಾನಿಲಯದ ಘಟಕ ಕಾಲೇಜಾದ ಶಿವಮೊಗ್ಗ ಸಹ್ಯಾದ್ರಿ ವಿಜ್ಞಾನ...

Shivamogga District Police ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ: ಡ್ರೋನ್ ಮೂಲಕ ಪತ್ತೆ. ಮೂವರ ಬಂಧನ.

Shivamogga District Police ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಕಾನೂನು ಬಾಹೀರ...