Thursday, March 19, 2026
Thursday, March 19, 2026

Shikaripura Election Result 2023  ಶಿಕಾರಿಪುರ ವಿಜಯ ಪತಾಕೆ ಹಿಡಿದ ವಿಜಯೇಂದ್ರ

Date:

Shikaripura Election Result 2023 ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಫಲಿತಾಂಶ ಹೊರ ಬಿದ್ದಿದೆ.

ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಬಿ ವೈ ವಿಜಯೇಂದ್ರ ಅವರು ಗೆಲುವನ್ನು ಸಾಧಿಸಿದ್ದಾರೆ.

Shikaripura Election Result 2023  ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ರಾಜಕೀಯ ನಿವೃತ್ತಿಯ ನಂತರದಲ್ಲಿ ಅವರ ಪುತ್ರ ಬಿ ವೈ ವಿಜಯೇಂದ್ರ ಅವರು ಇದೇ ಮೊದಲ ಬಾರಿಗೆ ಸ್ಪರ್ಧೆ ಮಾಡಿದ್ರು. ಮೊದಲ ಬಾರಿಗೆ ಸ್ಪರ್ಧಿಸಿರುವುದರಿಂದ ಸಾಕಷ್ಟು ಕುತೂಹಲ ಕೂಡ ಮೂಡಿತ್ತು. ಈಗ ಫಲಿತಾಂಶ ಹೊರ ಬಿದ್ದಿದೆ ಬಿ ವೈ ವಿಜಯೇಂದ್ರ ಅವರು ಜಯಗಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...