Thursday, March 19, 2026
Thursday, March 19, 2026

Indian National Congress ದಲಿತ ಜನಾಂಗದವರನ್ನ ಸೀಎಂ ಮಾಡಿ ಎಂದು ಕಾಂಗ್ರೆಸ್ ಗೆ ಒತ್ತಾಯ

Date:

Indian National Congress ಚಿಕ್ಕಮಗಳೂರು, ರಾಜ್ಯದ ಅಧಿಕಾರದ ಚುಕ್ಕಾಣಿ ಹಿಡಿದಿರುವ ಕಾಂಗ್ರೆಸ್ ಪಕ್ಷವು ಮುಂದಿನ ಮುಖ್ಯಮಂತ್ರಿಯನ್ನಾಗಿ ಮೂಲ ದಲಿತ ನಾಯಕರನ್ನು ಆಯ್ಕೆಗೊಳಿಸಿ ಹಾಗೂ ಅವಹೇಳನಕಾರಿ ಹೇಳಿಕೆ ನೀಡುವ ವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ದಸಂಸ ಜಿಲ್ಲಾ ಸಂಚಾಲಕ ಕಬ್ಬಿಗೆರೆ ಮೋಹನ್‌ಕುಮಾರ್ ಹೇಳಿದ್ದಾರೆ.

ಈ ಸಂಬಂಧ ಹೇಳಿಕೆಯಲ್ಲಿ ತಿಳಿಸಿರುವ ಅವರು ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಮೂಲ ಪರಿಶಿಷ್ಟ ದಲಿತ ನಾಯಕರಾದ ಡಾ.ಜಿ.ಪರಮೇಶ್ವರ್, ಕೆ.ಎಸ್.ಮುನಿಯಪ್ಪ ಅಥವಾ ಪ್ರಿಯಾಂಕಾ ಖರ್ಗೆ ಅವರನ್ನು ಆಯ್ಕೆಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.

Indian National Congress ಅದೇ ರೀತಿ ರಾಜ್ಯದಲ್ಲಿ ಸಂವಿಧಾನ ವಿರೋಧಿಯಾಗಿ ಹೇಳಿಕೆ ನೀಡುವವರ ವಿರುದ್ಧ ಕಾನೂನು ಕ್ರಮ ಕೈಗೊಂಡು ಕೂಡಲೇ ಬಂಧಿಸುವ ಮೂಲಕ ಸಂವಿಧಾನ ರಕ್ಷಣೆಗೆ ಮುಂದಾಗಿದ್ದಲ್ಲಿ ಕಾಂಗ್ರೆಸ್ ಪಕ್ಷ ನಿಜವಾಗಿ ಸಂವಿಧಾನದ ಬಗ್ಗೆ ಗೌರವ ಉಳಿಸಿದಂತಾಗುತ್ತದೆ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...